Select Your Language

Notifications

webdunia
webdunia
webdunia
webdunia

ಕೊರೊನಾ ಸೋಂಕಿಗೆ ಒಳಗಾದ ನಟ ಆಶಿಶ್ ವಿದ್ಯಾರ್ಥಿ

ಕೊರೊನಾ ಸೋಂಕಿಗೆ ಒಳಗಾದ ನಟ ಆಶಿಶ್ ವಿದ್ಯಾರ್ಥಿ
ಹೈದರಾಬಾದ್ , ಸೋಮವಾರ, 15 ಮಾರ್ಚ್ 2021 (09:40 IST)
ಹೈದರಾಬಾದ್ : ಜನಪ್ರಿಯ ನಟ ಆಶಿಶ್ ವಿದ್ಯಾರ್ಥಿ ಅವರು ಇದೀಗ ಮಾರಣಾಂತಿಕ ಕೊರೊನಾ ವೈರಸ್ ರೋಗಕ್ಕೆ ಒಳಗಾಗಿದ್ದಾರೆ.

ಇತ್ತೀಚೆಗೆ ಅವರು ಕೊರೊನಾ ವೈರಸ್ ಪರೀಕ್ಷೆ ಮಾಡಿಸಿದ್ದು, ಆ ವೇಳೆ ಪೊಸಿಟಿವ್ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಅವರು ಟ್ವೀಟರ್ ನಲ್ಲಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಹಾಗೇ ವಿಡಿಯೋ ಅಪ್ ಲೋಡ್ ಮಾಡಿ ತಮಗೆ ಯಾವುದೇ ರೋಗ ಲಕ್ಷಣವಿರಲಿಲ್ಲ. ಹಾಗಾಗಿ ಅವರೊಂದೊಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಗಾಗುವಂತೆ ಸಲಹೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ ಆರ್ ಆರ್’ ಚಿತ್ರದಲ್ಲಿ ನಟಿ ಆಲಿಯಾ ಭಟ್ ಫಸ್ಟ್ ಲುಕ್ ರಿಲೀಸ್