Webdunia - Bharat's app for daily news and videos

Install App

ಸೈಬರ್ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಅವಿನಾಶ್

Webdunia
ಗುರುವಾರ, 6 ಜನವರಿ 2022 (09:10 IST)
ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟ ಅವಿನಾಶ್ ಈಗ ತಮ್ಮ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸಿದವರ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಖ್ಯಾತ ನಟರಾಗಿರುವ ಅವಿನಾಶ್ ಸಾವನ್ನಪ್ಪಿದ್ದಾರೆ ಎಂದು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಿದ್ದರು. ಇದು ಅವಿನಾಶ್ ಗಮನಕ್ಕೆ ಬಂದಿದ್ದು, ಇಂತಹ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನು, ಅವಿನಾಶ್ ಆರೋಗ್ಯವಾಗಿಯೇ ಇದ್ದು, ಜೇಮ್ಸ್ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments