ಸದ್ಯದಲ್ಲೇ ಹಸೆಮಣೆ ಏರಲಿದ್ದಾರಂತೆ ನಟಿ ಭಾವನಾ ಮೆನನ್

Webdunia
ಭಾನುವಾರ, 17 ಡಿಸೆಂಬರ್ 2017 (18:14 IST)
ಬೆಂಗಳೂರು: ಬಹುಬಾಷಾ ನಟಿ, ಮಲಯಾಳಂ ಬೆಡಗಿ ಭಾವನಾ ಮೆನನ್ ಅವರ  ಮದುವೆ ದಿನ ಫಿಕ್ಸ್ ಆಗಿದ್ದು, ಶೀಘ್ರವೇ ಹಸೆಮಣೆ ಏರಲಿದ್ದಾರಂತೆ. ಇವರು ಕನ್ನಡ ಚಿತ್ರ ನಿರ್ಮಾಪಕ ನವೀನ್ ಅವರನ್ನು ವಿವಾಹವಾಗಲ್ಲಿದ್ದಾರೆ.


ಕಳೆದ ಮಾರ್ಚ್ 9 ರಂದು ಕೊಚ್ಚಿಯಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಇದೇ ತಿಂಗಳು 22 ರಂದು ಕೇರಳದ ತ್ರಿಶೂರ್ ನಲ್ಲಿ ವಿವಾಹವಾಗಲಿದ್ದಾರೆ. ಸಂಬಂಧಿಕರು ಹಾಗೂ ಆಪ್ತರು ಮಾತ್ರ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಭಾವನಾ ಅವರ ತಾಯಿ  ಹೇಳಿದ್ದಾರೆ.

          
 ಭಾವನಾ ಅವರು ಪುನೀತ್ ಅಭಿನಯದ ‘ಜಾಕಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ‘ರೋಮಿಯೊ’, ‘ವಿಷ್ಣುವರ್ಧನ್; ‘ಬಚ್ಚನ್’, ‘ಟೋಪಿವಾಲ’,’ಮುಕುಂದ ಮುರಾರಿ’ ಇನ್ನೂ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಗೆ ನವೀನ್ ಅವರು ಕೂಡ ಕನ್ನಡದ ‘ನಾಯಕ ‘ ಚಿತ್ರದಲ್ಲಿ ರಾಗಿಣಿ ಅವರ ಜೊತೆ ನಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments