Webdunia - Bharat's app for daily news and videos

Install App

ನಟ ಕ್ಯಾಪ್ಟನ್ ವಿಜಯಕಾಂತ್ ಗೆ ಅನಾರೋಗ್ಯ: ಐಸಿಯುಗೆ ದಾಖಲು

Webdunia
ಮಂಗಳವಾರ, 21 ನವೆಂಬರ್ 2023 (10:00 IST)
ಚೆನ್ನೈ: ತಮಿಳಿನ ಖ್ಯಾತ ನಟ, ರಾಜಕಾರಣಿ ವಿಜಯ್ ಕಾಂತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೀವ್ರ ಜ್ವರದಿಂದ ಬಳಲುತ್ತಿರುವ ಕ್ಯಾಪ್ಟನ್ ವಿಜಯ್ ಕಾಂತ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ದಿನಗಳಿಂದ ಅವರಿಗೆ ಅನಾರೋಗ್ಯ ಕಾಡಿದೆ ಎನ್ನಲಾಗಿದೆ.

71 ವರ್ಷದ ವಿಜಯ್ ಕಾಂತ್ ಗೆ ವಯೋಸಹಜವಾದ ಖಾಯಿಲೆಗಳೂ ಇವೆ. ಹೀಗಾಗಿ ಅವರು ತೀವ್ರ ಸುಸ್ತಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುವ ವಿಶ್ವಾಸವಿದೆ. ಅವರ ಅನಾರೋಗ್ಯ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಅವರ ಅನಾರೋಗ್ಯ ತೀವ್ರ ಹದಗೆಟ್ಟಿಲ್ಲ ಎಂದು ಪಕ್ಷದ ಮೂಲಗಳು ಹೇಳುತ್ತಿವೆಯಾದರೂ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಹೀಗಾಗಿ ಆರೋಗ್ಯದ ಬಗ್ಗೆ ಗೊಂದಲ ಕಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments