Webdunia - Bharat's app for daily news and videos

Install App

ಮಗನನ್ನ ಎದೆ ಮೇಲೆ ಮಲಗಿಸಿ ಮುದ್ದಾಡಿದ ನಟ ಚಂದನ್‌ ಕುಮಾರ್‌ಗೆ ಬುದ್ಧಿವಾದ ಹೇಳಿದ ತಾಯಂದಿರು

Sampriya
ಬುಧವಾರ, 25 ಸೆಪ್ಟಂಬರ್ 2024 (19:15 IST)
Photo Courtesy X
ವಾರದ ಹಿಂದೆಯಷ್ಟೇ  ಹುಟ್ಟಿದ ಮಗನನ್ನು ಎದೆ ಮೇಲೆ ಮಲಗಿಸಿಕೊಂಡು ಮುದ್ದಾಡಿದ ಕಿರುತೆರೆ ನಟ ಚಂದನ್ ಕುಮಾರ್‌ಗೆ ತಾಯಂದಿರು ಬುದ್ಧಿ ಮಾತು ಹೇಳಿದ್ದಾರೆ.

ಲಕ್ಷ್ಮೀ ಬಾರಮ್ಮ ಧಾರಾವಾಹಿಯ ಮೂಲಕ ಖ್ಯಾತಿ ಪಡೆದ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿ ವಾರಗಳ ಹಿಂದೆ ಗಂಡು ಮಗುವನ್ನು ಸ್ವಾಗತಿಸಿದರು. ಡೆಲಿವರಿ ಆಗುವ ಮುಂಚೆ ಕೂಡಾ ಕವಿತಾ ಅವರನ್ನು ಡೆಲಿವರಿಗೆ ಕರೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಚಂದನ್ ಗೌಡ ಹಂಚಿಕೊಂಡಿದ್ದರು. ಅದಲ್ಲದೆ ಮಗುವಿನ ಕಾಲಿನ ಫೋಟೋವನ್ನು ಹಂಚಿಕೊಂಡಿದ್ದರು.

ಈಚೆಗೆ ಮಗುವನ್ನು ಹಿಡಿದುಕೊಂಡು ಚಂದನ್ ಗೌಡ ಹಾಗೂ ಕವಿತಾ ಮನೆಗೆ ಬರುತ್ತಿರುವ ವಿಡಿಯೋವನ್ನು ಶೇರ್ ಮಾಡಿದ್ದರು. ಇದೀಗ ಚಂದನ್ ಅವರು ತಮ್ಮ ಪುಟ್ಟ ಕಂದಮ್ಮನೊಂದಿಗೆ ಹಂಚಿಕೊಂಡಿರುವ ವಿಡಿಯೋ ನೋಡಿದ ನೆಟ್ಟಿಗರು ಬುದ್ಧಿಮಾತು ಹೇಳಿದ್ದಾರೆ.

ಹಂಚಿಕೊಂಡ ವಿಡಿಯೋದಲ್ಲಿ ಚಂದನ್ ತನ್ನ ಪುಟ್ಟ ಕಂದಮ್ಮನನ್ನು ಎದೆ ಮೇಲೆ ಮಲಗಿಸಿ ಮುದ್ದಾಡಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳು ಅಯ್ಯೋ ಇನ್ನೂ ತಿಂಗಳು ಭರ್ತಿ ಆಗದ ಮಗು.. ಆ ಥರ ಮಲಗಿಸಿದ್ದೀರಾ ಎಂದಿದ್ದಾರೆ. ಮತ್ತೊಬ್ಬರು ಮಗುವಿಗೆ ಈಗಷ್ಟೇ ವಾರ ತುಂಬುತ್ತಿದೆ. ಹಾಗೆಲ್ಲ ಮಾಡಬಾರದು ತುಂಬಾ ಸೂಕ್ಷ್ಮವಾಗಿ ನೋಡಿಕೊಳ್ಳಬೇಕು ಎಂದು ಬುದ್ಧಿಮಾತು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಮುಂದಿನ ಸುದ್ದಿ
Show comments