Webdunia - Bharat's app for daily news and videos

Install App

ಸಲಿಂಗ ವಿವಾಹದ ಪರ ಚೇತನ್ ಅಹಿಂಸಾ ಬ್ಯಾಟಿಂಗ್

Webdunia
ಬುಧವಾರ, 19 ಏಪ್ರಿಲ್ 2023 (07:10 IST)
ಬೆಂಗಳೂರು: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಈಗ ಮತ್ತೊಮ್ಮೆ ಅಂತಹದ್ದೇ ಹೇಳಿಕೆ ನೀಡಿದ್ದಾರೆ.

ದೇಶದಲ್ಲಿ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಬೇಕು ಎಂದು ಚೇತನ್ ಹೇಳಿಕೆ ನೀಡಿದ್ದರು. ಅದರ ಬೆನ್ನಲ್ಲೇ ಅವರ ಪ್ರವಾಸೀ ವೀಸಾವನ್ನು ಕೇಂದ್ರ ಗೃಹ ಇಲಾಖೆ ರದ್ದುಪಡಿಸಿತ್ತು. ಅಮೆರಿಕಾ ಪ್ರಜೆಯಾಗಿರುವ ಚೇತನ್ ಇಲ್ಲಿ ಪ್ರವಾಸೀ ವೀಸಾ ಮೇರೆಗೆ ನೆಲೆಸಿದ್ದಾರೆ.

ಇದೀಗ ದೇಶದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು ಎಂದು ಚೇತನ್ ಪ್ರತಿಪಾದಿಸಿದ್ದಾರೆ. ಸಲಿಂಗ ವಿವಾಹ ನಗರ ಗಣ್ಯರ ದೃಷ್ಟಿಕೋನ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ಇದು ದೋಷಪೂರಿತ ತಿಳುವಳಿಕೆಯಾಗಿದೆ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಪುನೀತ್‌ಗೆ ಬಿಂದಾಸ್‌ ಚಿತ್ರದಲ್ಲಿ ಜೋಡಿಯಾಗಿದ್ದ ಹನ್ಸಿಕಾ ದಾಂಪತ್ಯದಲ್ಲಿ ಅಪಸ್ವರ

ಮುಂದಿನ ಸುದ್ದಿ