Select Your Language

Notifications

webdunia
webdunia
webdunia
webdunia

ಹಿಂದಿ ಚಿತ್ರದಲ್ಲಿ ಬಾಲಿವುಡ್ ನ ಹಿರಿಯ ನಟರೊಬ್ಬರ ಜೊತೆ ನಟಿಸಲು ಸಜ್ಜಾದ ನಟ ಚಿರಂಜೀವಿ

ಹಿಂದಿ ಚಿತ್ರದಲ್ಲಿ ಬಾಲಿವುಡ್ ನ ಹಿರಿಯ ನಟರೊಬ್ಬರ ಜೊತೆ ನಟಿಸಲು ಸಜ್ಜಾದ ನಟ ಚಿರಂಜೀವಿ
ಹೈದರಾಬಾದ್ , ಶುಕ್ರವಾರ, 12 ಮಾರ್ಚ್ 2021 (09:29 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರು ಮುಂಬರುವ ಹಿಂದಿ ಚಿತ್ರದಲ್ಲಿ ಬಾಲಿವುಡ್ ನ ಹಿರಿಯ ನಟರೊಬ್ಬರ ಜೊತೆ ನಟಿಸಲು ಸಜ್ಜಾಗಿದ್ದಾರಂತೆ.

ಚಿರಂಜೀವಿ ಅವರು ಈ ಹಿಂದೆ ಐತಿಹಾಸಿಕ ಕಥೆಯನ್ನು ಹೊಂದಿರುವ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ನಟ ಅಮಿತಾಬ್ ಬಚ್ಚನ್ ಜೊತೆ ನಟಿಸಿದ್ದರು. ಇದೀಗ ಅವರು ಮತ್ತೆ ನಟ ಅಮಿತಾಬ್ ಬಚ್ಚನ್ ಜೊತೆ ನಟಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಮಿತಾಬ್ ಮನವಿಗೆ ಚಿರಂಜೀವಿ ಅವರು ಒಪ್ಪಿಕೊಂಡಿದ್ದು, ಆದರೆ ಇನ್ನೂ ಸಹಿ ಹಾಕಿಲ್ಲ ಎನ್ನಲಾಗಿದೆ.

ಆದರೆ ಅವರು ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ಪಾತ್ರ ಮಾಡಲಿದ್ದಾರಾ ಅಥವಾ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರಾ ಎಂಬುದು ಸ್ಪಷ್ಟವಾಗಿಲ್ಲ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ನಲ್ಲಿ ಸಿಗರೇಟು ಸೇವನೆ ಮಾಡೋದು ಸರೀನಾ?