Webdunia - Bharat's app for daily news and videos

Install App

ನಟ ಪೊನ್ನಂಬಲಂಗೆ ಸಹಾಯ ಹಸ್ತ ನೀಡಿದ ನಟ ಚಿರಂಜೀವಿ

Webdunia
ಭಾನುವಾರ, 23 ಮೇ 2021 (09:30 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರು ಸದಾ ಅಗತ್ಯವಿರುವವರಿಗೆ ಸಹಾಯ ಹಸ್ತ ಚಾಚುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಮೂತ್ರಪಿಂಡದ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ನಟ ಪೊನ್ನಂಬಲಂಗೆ ತಮ್ಮ ಸಹಾಯ ಹಸ್ತ ನೀಡಿದ್ದಾರೆ.

ನಟ ಪೊನ್ನಂಬಲಂ ಅವರ ಸ್ಥಿತಿ ಕೇಳಿ ಆಸ್ಪತ್ರೆಗೆ ಬಂದ ನಟ ಚಿರಂಜೀವಿ ಅವರು ಚಿಕಿತ್ಸೆಗೆಂದು ನಟನಿಗೆ 2 ಲಕ್ಷರೂ ಗಳನ್ನು ನೀಡಿದ್ದಾರೆ. ಈ ವಿಚಾರವನ್ನು ನಟ ಪೊನ್ನಂಬಲಂ ಅವರು ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.

ಚಿತ್ರರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ನಟ ಪೊನ್ನಂಬಲಂ ಅವರು ತಮಿಳು ಮತ್ತು ತೆಲುಗು ಚಿತ್ರೋದ್ಯಮದಲ್ಲಿ ಹೆಸರು ಮಾಡಿದ್ದಾರೆ. ಇವರು ಮುಗ್ಗರು ಮೊನಾಗಳ್ಳು, ಘರಾನಾ ಮೊಗುಡು ಸೇರಿದಂತೆ ಇ್ನನಿತರ ಚಿತ್ರಗಳಲ್ಲಿ ಖಳನಾಯಕನಾಗಿ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments