Select Your Language

Notifications

webdunia
webdunia
webdunia
webdunia

ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ

ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ ನಟ ಚಿರಂಜೀವಿ ಸರ್ಜಾ  ಅಂತ್ಯಕ್ರಿಯೆ
ಬೆಂಗಳೂರು , ಸೋಮವಾರ, 8 ಜೂನ್ 2020 (08:23 IST)
Normal 0 false false false EN-US X-NONE X-NONE

ಬೆಂಗಳೂರು : ಹೃದಯಾಘಾತದಿಂದ ಸಾವನಪ್ಪಿದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಇಂದು ಧ್ರುವ ಸರ್ಜಾ ಅವರ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ.

 

ನಟ ಚಿರಂಜೀವಿ ಸರ್ಜಾ ಭಾನುವಾರ ಮಧ್ಯಾಹ್ನ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ  ಹೃದಯಾಘಾತದಿಂದ ಸಾವನಪ್ಪಿದ್ದರು.  ಅವರ ಇಂದು ಮಧ್ಯಾಹ್ನ 1 ಗಂಟೆಗೆ ಕನಕಪುರ ರಸ್ತೆ ಬಳಿ ಇರುವ ಧ್ರುವ ಸರ್ಜಾ ಅವರ ಫಾರ್ಮ್ ಹೌಸ್ ನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಆಪ್ತರು ತಿಳಿಸಿದ್ದಾರೆ. 

 

 

ಮೊದಲು ಚಿರಂಜೀವಿ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ನಡೆಯಲಿದೆ ಎನ್ನಲಾಗಿತ್ತು. ಆದರೆ ಇದೀಗ ಕುಟುಂಬಸ್ಥರೆಲ್ಲರೂ ಚರ್ಚಿಸಿ ಧ್ರುವ ಸರ್ಜಾ ಅವರ ಫಾರ್ಮ್ ಹೌಸ್ ನಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಧ್ರುವ ಸರ್ಜಾ ಫಾರಂ ಹೌಸ್ ನಲ್ಲಿ ಚಿರು ಸರ್ಜಾ ಅಂತ್ಯಕ್ರಿಯೆಗೆ ಸಿದ್ಧತೆ