Webdunia - Bharat's app for daily news and videos

Install App

Actor Darshan: ವಿದೇಶಕ್ಕೆ ತೆರಳಲು ನಟ ದರ್ಶನ್‌ಗೆ ಸಿಕ್ತು ಅವಕಾಶ, ಡೆವಿಲ್ ಸಿನಿಮಾ ತಂಡಕ್ಕೆ ಗುಡ್‌ನ್ಯೂಸ್‌

Sampriya
ಶುಕ್ರವಾರ, 30 ಮೇ 2025 (21:41 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಇದೀಗ ಜಾಮೀನು ಮೂಲಕ ಹೊರಬಂದಿರುವ ನಟ ದರ್ಶನ್‌ಗೆ ವಿದೇಶಕ್ಕೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ.

ಈ ಮೂಲಕ ನಟ ದರ್ಶನ್‌ಗೆ ಬಿಗ್‌ ರಿಲೀಫ್ ಸಿಕ್ಕಿದೆ.

ಷರತ್ತು ಮೂಲಕ ಹೊರಬಂದಿರುವ ನಟ ದರ್ಶನ್ ಈಗಾಗಲೇ ಡೆವಿಲ್ ಸಿನಿಮಾದ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ. ಆದರೆ
ಸಿನಿಮಾದ ವಿದೇಶದ ಚಿತ್ರೀಕರಣ ಇನ್ನೂ ಬಾಕಿ ಉಳಿದಿತ್ತು. ಚಿತ್ರದ ಶೂಟಿಂಗ್‌ಗಾಗಿ ಜೂನ್ 1ರಿಂದ 25ರ ವರೆಗೆ ದುವೈ ಹಾಗೂ ಯುರೋಪ್ ದೇಶಗಳಿಗೆ ತೆರಳಲು ಅನುಮತಿ ನೀಡುವಂತೆ ಕೋರಿ ದರ್ಶನ್ 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಈಚೆಗೆ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇದೀಗ ವಿದೇಶಕ್ಕೆ ತೆರಳಲು ಷರತ್ತು ವಿಧಿಸಿ ಅವಕಾಶ ನೀಡಿದೆ ಎಂದು ದರ್ಶನ್ ಪರ ವಕೀಲರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಚಿನ್ನ ಸಾಗಿಸಿ ವಿಮಾನದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್‌ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ವಿಜಯ್ ದೇವರಕೊಂಡ ಬೆನ್ನಲ್ಲೇ ಇಡಿ ಮುಂದೇ ಹಾಜರಾದ ರಾಣಾ ದಗ್ಗುಬಾಟಿ

ವಿಷ್ಣು ಸಮಾಧಿ ನೆಲಸಮ ಬಗ್ಗೆ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡ ಕುಟುಂಬ: ಅನಿರುದ್ಧ್ ಹೇಳಿದ್ದೇನು

ಮುಂದಿನ ಸುದ್ದಿ
Show comments