Webdunia - Bharat's app for daily news and videos

Install App

ಮತ್ತೇ ಪೊಲೀಸ್‌ ಕಸ್ಟಡಿಗೆ ನಟ ದರ್ಶನ್, ಆಪ್ತೆ ಪವಿತ್ರಾಗೆ ಜೈಲು

Sampriya
ಗುರುವಾರ, 20 ಜೂನ್ 2024 (18:04 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಸೇರಿದಂತೆ 13 ಮಂದಿ ಆರೋಪಿಗಳನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ಪ್ರಕರಣದ ಸಂಬಂಧ ನಟ ದರ್ಶನ್, ಪ್ರದೋಶ್, ಧನರಾಜ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜೂನ್ 22ರ ವರೆಗೆ ಮತ್ತೇ ಪೊಲೀಸ್‌ ಕಸ್ಟಡಿಗೆ ಒಳಪಡಿಸಲಾಯಿತು.

ಇನ್ನೂ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ3 ಪವನ್, ಎ 4 ರಾಘವೇಂಧ್ರ, ಎ 5 ನಂದೀಶ, ಎ 6 ಜಗದೀಶ, ಎ 7 ಅನುಕುಮಾರ್ ಹಾಗೂ ಎ8 ರವಿಶಂಕರ್ ಸೇರಿದಂತೆ ಉಳಿದ ಆರೋಪಿಗಳನ್ನು  ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ಅದರಂತೆ ಅವನರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್ ಮಾಡಲಾಗುತ್ತದೆ.

ಇನ್ನೂ ಹೆಚ್ಚಿನ ತನಿಖೆಗೆ ಪೊಲೀಸರ ಮನವಿಯಂತೆ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಮತ್ತೇ ಪೊಲೀಸ್ ಕಸ್ಟಡಿಗೆ ಒಳಪಡಿಸಲಾಯಿತು.

ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ನಟ ದರ್ಶನ್ ಅವರನ್ನು ಇನ್ನೂ ಹೆಚ್ಚಿನ ವಿಚಾರಣೆ ನಡೆಸಬೇಕೆಂದು ಪೊಲೀಸರು ಮನವಿ ಮಾಡಿದ್ದು, ಅದರಂತೆ ಪೊಲೀಸ್ ಕಸ್ಟಡಿಗೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments