Daily Horoscope

ಉತ್ತರ ನೀಡದೆ ಗುಜರಾತ್ ಗೆ ಹೊರಟ ನಟ ದರ್ಶನ್

Webdunia
ಶುಕ್ರವಾರ, 27 ಅಕ್ಟೋಬರ್ 2023 (10:46 IST)
ನಿನ್ನೆಯಷ್ಟೇ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಅರಣ್ಯಾಧಿಕಾರಿಗಳು ದರ್ಶನ್  ಅವರಿಗೆ ನೋಟಿಸ್ ನೀಡಿದ್ದರು.

ನೋಟಿಸ್ ಗೆ ಸಂಬಂಧಪಟ್ಟಂತೆ ದರ್ಶನ್ ಇವತ್ತು ಉತ್ತರ ನೀಡುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಇಂದು ದರ್ಶನ್ ಉತ್ತರ ನೀಡುತ್ತಿಲ್ಲ ಎನ್ನುವುದು ಗೊತ್ತಾಗಿದೆ. ಈ ಹಿಂದೆಯೇ ನಿಗದಿಯಾದಂತೆ ಕಾಟೇರ ಸಿನಿಮಾದ ಶೂಟಿಂಗ್ ಗಾಗಿ ದರ್ಶನ್ ಗುಜರಾತ್ ಗೆ ಪ್ರಯಾಣ ಬೆಳಸಲಿದ್ದಾರೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments