ಕಾರ್ ರೇಸ್ ನಲ್ಲಿ ಭಾಗವಹಿಸ್ತಾರಾ ನಟ ದರ್ಶನ್. ಈ ಪ್ರಶ್ನೆ ಈಗ ಎಲ್ಲರಲ್ಲೂ ಮೂಡಲು ಕಾರಣವಾಗಿದ್ದು ಈ ವಸ್ತು

Webdunia
ಬುಧವಾರ, 3 ಅಕ್ಟೋಬರ್ 2018 (09:03 IST)
ಮೈಸೂರು : ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಡೆಯುವ ಕಾರ್ ರೇಸ್ ನಲ್ಲಿ ಭಾಗವಹಿಸಲು ನಟ ದರ್ಶನ್ ಅವರಿಗೆ ಲೈಸನ್ಸ್ ಸಿಕ್ಕಿದೆ.


ಹೌದು. ಮೈಸೂರು ದಸರಾ ಮಹೋತ್ಸವ ಅಂಗವಾಗಿ ಲಲಿತ್​ ಮಹಲ್ ​ನ​ ಹೆಲಿಪ್ಯಾಡ್ ಮೈದಾನದಲ್ಲಿ ಅಕ್ಟೋಬರ್ 6 ಮತ್ತು 7ರಂದು ಕಾರ್​ ರೇಸ್ ನಡೆಯಲಿದೆ. ಈ ರೇಸ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿಯಾಗುವುದಕ್ಕಾಗಿ ತಯಾರಿ ಮಾಡಿಕೊಂಡಿದ್ದರು.


ಆದರೆ ಇತ್ತೀಚೆಗೆ ನಡೆದ ಕಾರ್ ಅಪಘಾತದಿಂದ ಬಲಗೈಗೆ ಪೆಟ್ಟುಮಾಡಿಕೊಂಡ ನಟ ದರ್ಶನ್ ಅವರಿಗೆ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ. ಆದರೆ ಈ ವೇಳೆ ಮಧ್ಯೆ ಗ್ರಾವೆಲ್ ಫೆಸ್ಟ್ 2018 ಕಾರ್ ರೇಸ್ ನಲ್ಲಿ ಭಾಗವಹಿಸಲು ದರ್ಶನ್ ಲೈಸನ್ಸ್ ಪಡೆದುಕೊಂಡಿರುವುದು ಕುತೂಹಲ ಮೂಡಿಸಿದೆ. ದರ್ಶನ್ ಅವರ ಕಾರ್ ರೇಸ್ ಲೈಸನ್ಸ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments