Webdunia - Bharat's app for daily news and videos

Install App

ಜೈಲಿನಿಂದಲೇ ಫ್ಯಾನ್ಸ್‌ಗೆ ಎದೆ ಮುಟ್ಟಿ ಸಂದೇಶ ರವಾನಿಸಿದ ನಟ ದರ್ಶನ್

Sampriya
ಗುರುವಾರ, 10 ಅಕ್ಟೋಬರ್ 2024 (15:24 IST)
Photo Courtesy X
ಬೆಂಗಳೂರು: ದಸರಾ ಮುಗಿಯುವುದರೊಳಗೆ ಜಾಮೀನು ನಿರೀಕ್ಷೆಯಲ್ಲಿರುವ ನಟ ದರ್ಶನ್ ಅವರನ್ನು ಇಂದು ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಹಾಗೂ ನಿರ್ಮಾಪಕಿ ಶೈಲಜಾ ನಾಗ್ ಅವರು ಭೇಟಿಯಾದರು. ಇನ್ನೂ ಭೇಟಿಗೆ ಬಂದ ವೇಳೆ ದರ್ಶನ್‌ಗೆ ಡ್ರೈ ಫ್ರೂಟ್ಸ್‌, ಬಿಸ್ಕೆಟ್ ತಂದಿದ್ದಾರೆ.

ದರ್ಶನ್ ಅವರು ವಿ ಹರಿಕೃಷ್ಣ ಅವರನ್ನು ಮಾತನಾಡಿಸಲು ಸಂದರ್ಶಕರ ಕೊಠಡಿಗೆ ಬರುವಾಗ ನಗು ಮುಖದಿಂದಲೇ ಬಂದಿದ್ದಾರೆ. ಆದರೆ ತೀವ್ರವಾದ ಬೆನ್ನು ನೋವು ಇದೆ ಎಂದು ಫ್ಯಾನ್ಸ್‌ಗೆ ತೋರಿಸಿದ್ದಾರೆ.

ಅದಲ್ಲದೆ ಫ್ಯಾನ್ಸ್ ನೋಡಿ ಸನ್ನೆ ಮಾಡಿದ್ದಾರೆ. ಎದೆ ಮುಟ್ಟಿ, ಫ್ಯಾನ್‌ ಕಡೆ ಕೈ ತೋರಿಸಿದ್ದಾರೆ. ನನ್ನ ಸೆಲೆಬ್ರಿಟಿಸ್‌ಗಳು ಹೃದಯಲ್ಲಿದ್ದೀರಿ ಎಂದು ಸನ್ನೆ ಮಾಡಿ ಫ್ಯಾನ್ಸ್‌ಗೆ ಸಂದೇಶ ನೀಡಿದ್ದಾರೆ. ಸದ್ಯ ಈ ವಿಡಿಯೋವನ್ನು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಅವರ ಎದೆ ಮೇಲಿರೋ ಅಕ್ಷರಗಳನ್ನು ಅಳಿಸೋಕೆ ಆಗಲ್ಲ, ನಮ್ಗೆ ಅವರ ಮೇಲಿರುವ ಅಭಿಮಾನ ಬೀಳಿಸೋಕೆ ಆಗಲ್ಲ ಎಂದು ಬರೆದುಕೊಂಡಿದ್ದಾರೆ. ಮತ್ತೇ ಕೆಲವರು ಬಾಸ್‌ ಆದಷ್ಟು ಬೇಗ ಜೈಲಿಂದ್ದ ಹೊರ ಬರುವ ಸೂಚನೆ ಕೊಟ್ಟಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ನಮ್ಮಂತ ಅಭಿಮಾನಿಗಳಿಗೆ ಇದಕ್ಕಿಂತ ಖುಷಿ ಇನ್ನೇನು ನೀವೆಲ್ಲರೂ ನನ್ನ ಮನಸಲ್ಲಿ ಇದ್ದೀರಾ ಅಂತ ಹೇಳಿದ್ರಲ್ವಾ  ನಮ್ಮ ಡಿಬಾಸ್ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ಪುತ್ರನ ಜತೆ ಥೈಲ್ಯಾಂಡ್‌ಗೆ ಹಾರಿದ ನಟ ದರ್ಶನ್‌

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

ಮುಂದಿನ ಸುದ್ದಿ
Show comments