Webdunia - Bharat's app for daily news and videos

Install App

ಈ ಹಾಲಿವುಡ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ನಟ ಧನುಷ್

Webdunia
ಮಂಗಳವಾರ, 22 ಡಿಸೆಂಬರ್ 2020 (06:33 IST)
ಚೆನ್ನೈ : ನಟ ಧನುಷ್ ಕರ್ಣನ್ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದೆ. ಇದೀಗ ನಟ ಧನುಷ್ ಅವೆಂಜರ್ಸ್  ಮುಂದಿನ ರುಸ್ಸೋ ಬ್ರದರ್ಸ್ ನಿರ್ದೇಶನದ ಹಾಲಿವುಡ್ ಚಿತ್ರ ದಿ ಗ್ರೇಮ್ಯಾನ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಘೋಷಣೆಯಾಗಿದೆ.

ಈ ಸುದ್ದಿ ಭಾರತದಲ್ಲಿ ವ್ಯಾಪಕವಾಗಿ ಚರ್ಚಿಸಲಾಗುತ್ತಿದ್ದು, ಧನುಷ್ ಅವರು ವಿಶ್ವ ಪ್ರಸಿದ್ಧ ನಟರೊಂದಿಗೆ ಸೇರಿ ಮಾಡುತ್ತಿರುವ  ಮುಂಬರುವ ಚಿತ್ರಕ್ಕಾಗಿ ಅನೇಕ ಜನರು ಕಾತುರದಿಂದ ಕಾಯುತ್ತಿದ್ದಾರೆ. ಈ ಸಂದರ್ಭದಲ್ಲಿ ಚಿತ್ರದ ಬಗ್ಗೆ ಮಾಹಿತಿಯೊಂದನ್ನು ಬಿಡುಗಡೆ ಮಾಡಲಾಗಿದೆ.

ಅದರಂತೆ ಈ ಚಿತ್ರವನ್ನು ದಿ ಗ್ರೇ ಮ್ಯಾನ್ ಕಾದಂಬರಿಯಿಂದ ಆರಿಸಲಾಗಿದೆ. ಈ ಕಾದಂಬರಿಯನ್ನು ಮಾರ್ಕ್  ಗ್ರೀನಿ ಬರೆದಿದ್ದಾರೆ ಮತ್ತು ಈ ಕಾದಂಬರಿ ಪ್ರಪಂಚದಾದ್ಯಂತ ಪ್ರಯಾಣಿಸುವ ಕೊಲೆಗಾರನ ಕುರಿತಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments