Webdunia - Bharat's app for daily news and videos

Install App

ಶಿವರಾಜ್‌ಕುಮಾರ್‌ ಆರೋಗ್ಯ ವಿಚಾರಿಸಿದ ನಟ ಡಾಲಿ ಧನಂಜಯ್‌

Sampriya
ಸೋಮವಾರ, 27 ಜನವರಿ 2025 (15:17 IST)
Photo Courtesy X
ಬೆಂಗಳೂರು: ಅಮೆರಿಕಾದಲ್ಲಿ ಕ್ಯಾನ್ಸರ್‌ಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ರಾಜ್ಯಕ್ಕೆ ಆಗಮಿಸಿದ್ದ ನಟ ಶಿವರಾಜ್‌ಕುಮಾರ್ ಅವರ ಮನೆಗೆ ನಟ ಡಾಲಿ ಧನಂಜಯ ಅವರು ಇಂದು ಭೇಟಿ ನೀಡಿದ್ದಾರೆ.

ಶಿವಣ್ಣ ಅವರು ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಕೊಂಡಿದ್ದು, ಮನೆಗೆ ಮರಳಿರುವ ನಟನನ್ನು ನೋಡಲು ಡಾಲಿ ತೆರಳಿದ್ದಾರೆ. ಶಿವಣ್ಣರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಕೆಲ ಕಾಲ ಅವರೊಂದಿಗೆ ಸಮಯ ಕಳೆದಿದ್ದಾರೆ.

ಶಿವರಾಜ್‌ಕುಮಾರ್‌ ಅವರಿಗೆ ಡಿಸೆಂಬರ್ 24ರ ಸಂಜೆ ಅಮೆರಿಕದಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಯಿತು. ಒಂದು ತಿಂಗಳ ಚಿಕಿತ್ಸೆ ಬಳಿಕ ನಿನ್ನೆ ತಾಯ್ನಾಡಿಗೆ ಮರಳಿದರು. ಅವರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.

ಇನ್ನೂ ನಟ ಡಾಲಿ ಧನಂಜಯ್ ಅವರು ಇದೇ ತಿಂಗಳ 16ರಂದು ಗೆಳತಿ ಡಾ.ಧನ್ಯತಾ ಅವರನ್ನು ಕೈಹಿಡಿಯಲಿದ್ದಾರೆ. ಈಗಾಗಲೇ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿರುವ ಧನಂಜಯ್ ಅವರು ರಾಜ್ಯದ ರಾಜಕೀಯ ಗಣ್ಯರನ್ನು, ಸಿನಿಮಾ ರಂಗದವನ್ನು ಆಹ್ವಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments