Webdunia - Bharat's app for daily news and videos

Install App

ನನ್ನ ಕಾಲಿಗೆ ನೀನು ಬೀಳೋದೇ ಬೇಡ: ಪತ್ನಿ ಜೊತೆ ಹಠಕ್ಕೆ ಬಿದ್ದ ಡಾಲಿ ಧನಂಜಯ

Sampriya
ಶನಿವಾರ, 15 ಫೆಬ್ರವರಿ 2025 (15:38 IST)
Photo Courtesy X
ಮೈಸೂರು: ನಟ ಡಾಲಿ ಧನಂಜಯ್‌  ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಈಗಾಗಲೇ ಮದುವೆಯ ವಿಧಿ ವಿಧಾನಗಳು ಅದ್ಧೂರಿಯಾಗಿ ನಡೆಯುತ್ತಿದೆ.ನಿನ್ನೆ ಧನಂಜಯ್‌ ಮತ್ತು ಡಾಕ್ಟರ್‌ ಧನ್ಯತಾ  ಜೋಡಿ ಹಳದಿ ಶಾಸ್ತ್ರದ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ.

ಇಂದು ಮೈಸೂರಿನಲ್ಲಿ ಮದುವೆ ಶಾಸ್ತ್ರಗಳು ನಡೆಯುತ್ತಿದೆ.  ಶಾಸ್ತ್ರವೊಂದರಲ್ಲಿ ಪತ್ನಿ ತನ್ನ ಕಾಲಿಗೆ ಬೀಳೋದು ಬೇಡ ಎಂದು ಧನಂಜಯ್ ಹಠ ಹಿಡಿದಿದ್ದಾರೆ.

ಕಾಲುಂಗುರು ತೊಡಿಸಿದ ಬಳಿಕ ಧನ್ಯತಾ ಅವರನ್ನು ಧನಂಜಯ್ ಕಾಲಿಗೆ ನಮಸ್ಕರಿಸುವಂತೆ ಪುರೋಹಿತರು ಹೇಳುತ್ತಾರೆ. ಆದರೆ ಧನಂಜಯ್ ತನ್ನ ಕಾಲಿಗೆ ಪತ್ನಿ ನಮಸ್ಕರಿಸುವುದು ಬೇಡ ಎಂದು ಹಠ ಹಿಡಿಯುತ್ತಾರೆ. ಆದರೆ ಕುಟುಂಬುದವರ ಒತ್ತಾಯದ ಮೇರೆಗೆ ಧನಂಜಯ್ ಸುಮ್ಮನಾಗುತ್ತಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನು ನೋಡಿದ ಅವರ ಅಭಿಮಾನಿಗಳು, ನಮ್ಮ ಧನಂಜಯ್ ಅವರದ್ದು ಎಂಥ ಸಂಸ್ಕಾರ ಎಂದು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments