ಸೋಮವಾರದ್ ಮೇಲ್ ನೋಡ್ರೀ, ಹೆಂಗ್ ಬಿದ್ದೋಗುತ್ತೆ ಅಂದೋರಿಗೆ: ದುನಿಯಾ ವಿಜಯ್‌ ಹೀಗಂದಿದ್ಯಾಕೆ

Sampriya
ಸೋಮವಾರ, 6 ಅಕ್ಟೋಬರ್ 2025 (19:57 IST)
ಬೆಂಗಳೂರು: ಕಾಂತಾರ ಸಿನಿಮಾ ದೇಶ ವಿದೇಶದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಎಲ್ಲ ಸಿನಿಮಾಗಳಲ್ಲೂ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆಗೂ ಮುನ್ನಾ ರಿಷಭ್ ಶೆಟ್ಟಿ ಕಾಲೆಳೆದವರಿಗೆ ದುನಿಯಾ ವಿಜಯ್ ಸಾಮಾಜಿಕ ಜಾಲತಾಣದಲ್ಲಿ ವಿಭಿನ್ನವಾಗಗಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. 

ವಿಜಯ್ ಹಂಚಿಕೊಂಡ ಪೋಸ್ಟ್‌ನಲ್ಲಿ ಹೀಗಿದೆ: ಸೋಮವಾರದ್ ಮೇಲ್ ನೋಡ್ರೀ... ಹೆಂಗ್ ಬಿದ್ದೋಗುತ್ತೆ ಅಂದೋರಿಗೆ..
ವರ್ಷಪೂರ್ತಿ ನೋಡ್ತಾಯಿರಿ.. ನಿಮಗ್ ಕತ್ ನೋವುತ್ತೇ ಹೊರತು ಬಿದ್ದೋಗಲ್ಲ... ಎಂದು ಸಾರಿ.. ಮತ್ತೆ ಇಡೀ ದೇಶ ಹೆಮ್ಮ ಪಡುವಂತಹ ಯಶಸ್ವಿ ಚಿತ್ರ ಕೊಟ್ಟ  ರಿಷಬ್ ಶೆಟ್ಟಿಯವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. 


ರಿಷಭ್ ಶೆಟ್ಟಿ ನಿರ್ದೇಶನ ಹಾಗೂ ನಟನೆಗೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.  ಇನ್ನೂ ಸಾಮಾಜಿಕ ಜಾಲತಾಣದಲ್ಲಿ ರಿಷಭ್ ಅವರ ಕೆಲಸಕ್ಕೆ ನೋಡುಗರು ಶ್ಲಾಘಿಸುತ್ತಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

ಮುಂದಿನ ಸುದ್ದಿ
Show comments