ಸಾಲದ ಸಂಕಷ್ಟದಲ್ಲಿ ನಟ ದ್ವಾರಕೀಶ್: ಕೋರ್ಟ್ ನಿಂದ ನೋಟಿಸ್

Webdunia
ಭಾನುವಾರ, 12 ಡಿಸೆಂಬರ್ 2021 (16:58 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ ದ್ವಾರಕೀಶ್ ಗೆ ಹಳೆಯ ಸಾಲ ಈಗ ಉರುಳಾಗಿ ಪರಿಣಮಿಸಿದೆ. ‘ಚಾರುಲತಾ’ ಸಿನಿಮಾ ನಿರ್ಮಾಣದ ವೇಳೆ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ಅವರಿಂದ ಪಡೆದಿದ್ದ 50 ಲಕ್ಷ ರೂ.ಗಳ ಸಾಲ ವಾಪಸ್ ಮಾಡಿಲ್ಲ ಎಂಬ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ.

ಈ ಬಗ್ಗೆ ಕೋರ್ಟ್ ಒಂದು ತಿಂಗಳೊಳಗಾಗಿ ದ್ವಾರಕೀಶ್ 52 ಲಕ್ಷ ರೂ.ಗಳನ್ನು ಕೆಸಿಎನ್ ಚಂದ್ರಶೇಖರ್ ಅವರಿಗೆ ನೀಡಲು ಗಡುವು ನೀಡಿದೆ.

ಈ ಮೊದಲು ದ್ವಾರಕೀಶ್ ಸಾಲ ವಾಪಸ್ ಮಾಡಲು ಚೆಕ್ ನೀಡಿದ್ದರು. ಆದರೆ ನಂತರ ಇಲ್ಲ ಎಂದಿದ್ದರು. ಈ ವಿಚಾರ 2019 ರಲ್ಲೇ ಕೋರ್ಟ್ ಮೆಟ್ಟಿಲೇರಿತ್ತು. ಆಗ ಕಳೆ ನ್ಯಾಯಾಲಯ ದ್ವಾರಕೀಶ್ ಗೆ ಹಣ ಮರಳಿಸಲು ಸೂಚಿಸಿತ್ತು. ಅದನ್ನು ಪ್ರಶ್ನಿಸಿ ದ್ವಾರಕೀಶ್ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ಬಳಿಕ ಕೆಳ ನ್ಯಾಯಾಲಯದ ಆದೇಶವನ್ನು ಸೆಷನ್ಸ್ ಕೋರ್ಟ್ ಎತ್ತಿ ಹಿಡಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments