ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಕಿರುತೆರೆ ನಟ ಅರೆಸ್ಟ್

Webdunia
ಭಾನುವಾರ, 25 ಅಕ್ಟೋಬರ್ 2020 (09:44 IST)
ಮುಂಬೈ : ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಕಿರುತೆರೆ ನಟನನ್ನು ಮುಂಬೈ ಅಪರಾಧ ವಿಭಾಗದ ಪೊಲೀಸರು ಬಂಧಿಸಿ, ಅಲ್ಲಿ ಸಿಲುಕಿಕೊಂಡಿದ್ದ  ಮೂವರು ಕಿರುತೆರೆ ನಟಿಯರನ್ನು ರಕ್ಷಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಗೋರೆಗಾಂವ್ ನಲ್ಲಿರುವ ಪಂಚತಾರಾ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದು,  ನಟರು ಹಾಗೂ ಬೆಲ್ಲಿ ಡ್ಯಾನ್ಸರ್ ಗಳು ಸೇರಿದ್ದಾರೆ ಎಂಬ ಮಾಹಿತಿಯ ಆಧಾರದ ಮೇಲೆ ಮುಂಬೈ ಕ್ರೈಂ ಬ್ರಾಂಚ್ ಹೋಟೆಲ್ ಮೇಲೆ ದಾಳಿ ನಡೆಸಿ ನಟನನ್ನು ಬಂಧಿಸಿದ್ದಾರೆ.
ಈ ಬಗ್ಗೆ ಐಪಿಸಿ ಮತ್ತು ಅನೈತಿಕ ಕಳ್ಳಸಾಗಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲಿಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments