Webdunia - Bharat's app for daily news and videos

Install App

ನವಗ್ರಹ ಸಿನಿಮಾದಲ್ಲಿ ಅಭಿನಯಿಸಿದ್ದ ನಟ ಗಿರಿ ದಿನೇಶ್‌ ಇನ್ನಿಲ್ಲ, ಸಾವಿಗೆ ಕಾರಣವೇನು

Sampriya
ಶನಿವಾರ, 8 ಫೆಬ್ರವರಿ 2025 (10:19 IST)
Photo Courtesy X
ಬೆಂಗಳೂರು: ನವಗ್ರಹ ಸಿನಿಮಾದಲ್ಲಿ ಅಭಿನಯಿಸಿದ್ದ ನಟ ಗಿರಿ ದಿನೇಶ್ ಇಂದು (ಫೆ.7) ನಿಧನರಾಗಿದ್ದಾರೆ.

ದಿವಂಗತ ನಟ ದಿನೇಶ್ ಅವರ ಪುತ್ರರಾಗಿದ್ದಾರೆ. ಇವರು ನವಗ್ರಹ ಸಿನಿಮಾದಲ್ಲಿ 9ಖಳನಟರ ಪುತ್ರರಲ್ಲಿ ಒಬ್ಬರಾಗಿದ್ದರು.

ಚಮ್ಕಾಯ್ಸು ಚಿಂದಿ ಉಡಾಯ್ಸು ಚಿತ್ರದಲ್ಲೂ ಅವರು ನಟಿಸಿದ್ದರು. ಆದರೆ ಆವರಿಗೆ ಅಂದಯಕೊಂಡಷ್ಟು ಹೆಚ್ಚಿನ ಸಿನಿಮಾ ಅವಕಾಶಗಳು ಅರಸಿ ಬಂದಿರಲಿಲ್ಲ.

ಈಚೆಗೆ ನವಗ್ರಹ ಸಿನಿಮಾ ರೀ ರಿಲೀಸ್ ಸಂದರ್ಭದಲ್ಲೂ ಅವರನ್ನು ಚಿತ್ರತಂಡ ಸಂಪರ್ಕಿಸಿದಾಗ ದೂರ ಉಳಿದಿದ್ದರು ಎಂಬ ಮಾಹಿತಿ ಬಂದಿದೆ. ನಿನ್ನೆ ಸಂಜೆ ವೇಳೆ ಅಸ್ವಸ್ಥರಾಗಿ ಕುಸಿದು ಬಿದಿದ್ದರು. ಬಳಿಕ ಆಸ್ಪತ್ರೆಗೆ ದಾಖಲಿಸಿದಾಗ ನಿಧನರಾಗಿದ್ದಾರೆ. ಅವರಿಗೆ ಮದುವೆಯಾಗಿರಲಿಲ್ಲ. ಅಣ್ಣನಮನೆಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandanna: ಭಾರತೀಯ ಸೇನೆ ಬಗ್ಗೆ ರಶ್ಮಿಕಾ ಮಂದಣ್ಣ ಪೋಸ್ಟ್ ನಿಜಕ್ಕೂ ಗ್ರೇಟ್

Chaithra Kundapura wedding: ತಾಳಿ ಕಟ್ಟಿಸುವಾಗ ಮಂತ್ರ ಹೇಳಿದ ಚೈತ್ರಾ ಕುಂದಾಪುರ video

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments