Webdunia - Bharat's app for daily news and videos

Install App

ಪ್ರಧಾನಿ ಮೋದಿ ಭೇಟಿಯಾದ ಫೋಟೋ ಹಂಚಿದ ನಟ ಗೋವಿಂದ

sampriya
ಗುರುವಾರ, 23 ಮೇ 2024 (17:53 IST)
Photo By X
ಮುಂಬೈ: ಲೋಕಸಭೆ ಚುನಾವಣೆಗೂ ಮುನ್ನಾ ಶಿವಸೇನೆ ಪಕ್ಷಕ್ಕೆ ಸೇರ್ಪಡೆಗೊಂಡ ನಟ ಕಮ್ ರಾಜಕಾರಣಿ ಗೋವಿಂದ ಅವರು ಇಂದು ಮೋದಿ ಜತೆಗಿರುವ ಚಿತ್ರವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಫೋಟೋದಲ್ಲಿ ಗೋವಿಂದ ಅವರು ಪ್ರಧಾನಿ ಮೋದಿಯೊಂದಿಗೆ ನಿಂತು ಶುಭಾಶಯ ಹೇಳುತ್ತಿರುವುದು ನೋಡಬಹುದು. ಇನ್ನೂ ಫೋಟೋದ ಕೆಳಗಡೆ ಬರೆದುಕೊಂಡಿರುವ ಗೋವಿಂದ ಅವರು, ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರನ್ನು ಮುಂಬೈನಲ್ಲಿ ಪ್ರಚಾರದ ಸಂದರ್ಭದಲ್ಲಿ ಭೇಟಿಯಾಗುವುದು ಗೌರವವಾಗಿದೆ. @narendramodi” ಎಂದು ಅವರು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ.

ಇನ್ನೂ ಗೋವಿಂದ ಅವರು ಮಾರ್ಚ್ 2024 ರಲ್ಲಿ, ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸಮ್ಮುಖದಲ್ಲಿ ಶಿವಸೇನೆ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಮೂಲಕ 14 ವರ್ಷಗಳ ನಂತರ ರಾಜಕೀಯಕ್ಕೆ ಗೋವಿಂದ ಅವರು ಮರಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments