Select Your Language

Notifications

webdunia
webdunia
webdunia
webdunia

ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡ ನಟ ಹರ್ಷವರ್ಧನ್

ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡ ನಟ ಹರ್ಷವರ್ಧನ್
ಬೆಂಗಳೂರು , ಮಂಗಳವಾರ, 29 ಮೇ 2018 (07:46 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಹರ್ಷವರ್ಧನ್  ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಮೇ 27 ಭಾನುವಾರದಂದು ಇವರು ಐಶ್ವರ್ಯ ಎಂಬುವವರ ಜೊತೆಗೆ ಚಿಕ್ಕಮಂಗಳೂರಿನಲ್ಲಿ ಕುಟುಂಬ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹರ್ಷವರ್ಧನ್  ಮದುವೆ ಆಗುತ್ತಿರುವ ಹುಡುಗಿ ಐಶ್ವರ್ಯ ಮಾಡೆಲ್ ಆಗಿದ್ದಾರೆ.
'ಮೊಗ್ಗಿನ ಮನಸ್ಸು' ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಹರ್ಷ ಅವರು ಯಶ್ ನಟನೆಯ 'ರಾಜಾಹುಲಿ' ,ಪುನೀತ್ ರಾಜ್ ಕುಮಾರ್ ಅವರ 'ಪವರ್ ಸ್ಟಾರ್' ಸಿನಿಮಾ ಹಾಗೇ ಇನ್ನೂ  ಕೆಲವು ಸಿನಿಮಾದಲ್ಲಿ ನಟಿಸಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಭಿಮಾನಿಗಳ ಮುನಿಸಿಗೆ ಕಾರಣವಾಗಲು ನಟಿ ದೀಪಿಕಾ ಪಡುಕೋಣೆ ಮಾಡಿದ್ದಾದರೂ ಏನು?