Webdunia - Bharat's app for daily news and videos

Install App

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜಾಹುಲಿ ಖ್ಯಾತಿಯ ನಟ ಹರ್ಷವರ್ಧನ್

Webdunia
ಮಂಗಳವಾರ, 4 ಡಿಸೆಂಬರ್ 2018 (07:11 IST)
ಬೆಂಗಳೂರು : ರಾಜಾಹುಲಿ ಚಿತ್ರದಲ್ಲಿ ಯಶ್ ಕುಚುಕು ಗೆಳೆಯನಾಗಿ ನಟಿಸಿದ ನಟ ಹರ್ಷವರ್ಧನ್ ಅವರು ಸೋಮವಾರದಂದು  ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.


ನಟ ಹರ್ಷವರ್ಧನ್ ಅವರು ಇದೇ ವರ್ಷ ಮೇ ತಿಂಗಳಲ್ಲಿ ಚಿಕ್ಕಮಗಳೂರಿನಲ್ಲಿ ಕುಟುಂಬ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಮಾಡೆಲ್ ಐಶ್ವರ್ಯ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು.


ಇದೀಗ ಡಿ. 3 ರಂದು ನಟ ಹರ್ಷವರ್ಧನ್ ಹಾಗೂ ಮಾಡೆಲ್ ಐಶ್ವರ್ಯ ತಿರುಪತಿಯಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಇದೇ ತಿಂಗಳ 8ರಂದು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.


‘ಮೊಗ್ಗಿನ ಮನಸ್ಸು’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ನಟ ಹರ್ಷವರ್ಧನ ಅವರು ‘ರಾಜಹುಲಿ’, ‘ಗಜಪಡೆ’, ‘ಪವರ್’, ‘ರಘುವೀರ’ ಸಿನಿಮಾದಲ್ಲಿ ನಟಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments