Webdunia - Bharat's app for daily news and videos

Install App

ಈ ವಿಚಾರದ ಮೂಲಕ ಜಾತಿವಾದಕ್ಕೆ ವಿರೋಧ ವ್ಯಕ್ತಪಡಿಸಿದ ನಟ ಜಗಪತಿ ಬಾಬು

Webdunia
ಸೋಮವಾರ, 25 ಜನವರಿ 2021 (13:45 IST)
ಹೈದರಾಬಾದ್ : ಜನರು ಹೆಚ್ಚಾಗಿ ಜಾತಿ, ಧರ್ಮಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಆದರೆ ಖಳನಾಯಕನಾಗಿ ಪಾತ್ರವನ್ನು ನಿರ್ವಹಿಸುವುದರ ಮೂಲಕ ಜನರಿಗೆ ಪರಿಚಿತರಾಗಿದ್ದ ನಟ ಜಗಪತಿ ಬಾಬು ಅವರು ಇದೀಗ  ಜಾತಿ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ನಡೆದ ಜಾತಿ ವಿಚಾರದ ಬಗೆಗಿನ ಸಂದರ್ಶನವೊಂದರಲ್ಲಿ ಅವರು ಜಾತಿ ಹೆಸರಿನಲ್ಲಿ ತಾರತಮ್ಯ ಮಾಡುವುದನ್ನು ವಿಷಾದಿಸಿದ್ದಾರೆ. ಹಾಗೇ ಇತ್ತೀಚೆಗೆ ಅವರು ತಮ್ಮ ಚಿತ್ರವೊಂದರ ಪ್ರಚಾರದ ವೇಳೆ ನಿರ್ಮಾಪಕರು ಜಗಪತಿ ಬಾಬು ಅವರನ್ನು ಚೌಧರಿ ಎಂದು ಉಲ್ಲೇಖಿಸಿದ್ದಾರೆ. ಆಗ ಜಗಪತಿ ಬಾಬು ತನ್ನನ್ನು ಚೌಧರಿ ಎಂದು ಕರೆಯಬೇಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆ ಮೂಲಕ ಅವರು ಜಾತಿವಾದಕ್ಕೆ ವಿರುದ್ಧವಾಗಿದ್ದಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments