Webdunia - Bharat's app for daily news and videos

Install App

ಶಬರಿಮಲೆ ದೇವಾಲಯ ಪ್ರವೇಶಿಸಿದ ಅನ್ಯಧರ್ಮಿಯ ನಟಿ ರೆಹನಾ ಫಾತಿಮಾ ಮೇಲೆ ಕಿಡಿಕಾರಿದ ನಟ ಜಗ್ಗೇಶ್

Webdunia
ಶನಿವಾರ, 20 ಅಕ್ಟೋಬರ್ 2018 (07:15 IST)
ಬೆಂಗಳೂರು : ಮಾಲೆ ಧರಿಸಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿದ 'ಕಿಸ್​ ಆಫ್​ ಲವ್'​​ ಚಿತ್ರದ ನಟಿ ರೆಹನಾ ಫಾತಿಮಾ ವಿರುದ್ಧ  ನಟ ನವರಸ ನಾಯಕ ಜಗ್ಗೇಶ್ ಅವರು ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.


ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ನೀಡಿದ ತೀರ್ಪಿಗೆ ಇದೀಗ ಬಾರೀ ವಿರೋಧ ವ್ಯಕ್ತವಾಗುತ್ತಿದ್ದು ಈ ಮಧ್ಯ ನಟಿ ರೆಹನಾ ಫಾತಿಮಾ ಪೊಲೀಸರ ಭದ್ರತೆಯೊಂದಿಗೆ ಅಯ್ಯಪ್ಪಸ್ವಾಮಿ ಮಾಲೆ ಧರಿಸಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿದ್ದಾಳೆ. ಮಾಲೆ ಧರಿಸಿ ದರ್ಶನ ಪಡೆದ ನಂತರ ನಟಿ ರೆಹನಾ ತನ್ನ ಫೋಟೊ ತೆಗೆದು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ನಟ ನವರಸನಾಯಕ ಜಗ್ಗೇಶ್ ತಮ್ಮ ಟ್ವಿಟ್ಟರ್​ ಖಾತೆಯಲ್ಲಿ “ಅನ್ಯಧರ್ಮಿಯಳು ಈ ಅವತಾರದಲ್ಲಿ ಪೋಲಿಸರ ಬೆಂಗಾವಲಿನಲ್ಲಿ ಅಯ್ಯಪ್ಪನ ದರ್ಶನಮಾಡಿ ಸಾಧಿಸಿ ಬಣ್ಣದ ವೇಶತೊಟ್ಟು ಜಾಲತಾಣದಲ್ಲಿ ಹಾಕಿರುವ ಪೋಸ್ಟ್..ಇದು ನಮ್ಮ ಸಂಪ್ರದಾಯಕ್ಕೆ ಕೊಡಲಿಪೆಟ್ಟಲ್ಲವೆ!ವಿನಾಶಕಾಲಕ್ಕೆ ವಿಪರೀತ ಬುದ್ಧಿ!ಇಂಥವರ ಸಂತೈಸಿ ವಿಕೃತ ಆನಂದ ಪಡುತ್ತಿರುವ ಕೇರಳಸರ್ಕಾರ!ಬ್ರಿಟಿಷರು ಮೊಘಲ್ ಗಳಿಗೆ ಬಗ್ಗದ ಹಿಂಧುದರ್ಮ ಇಂಥವರಿಗಾ?ಜೈಹಿಂದ್” ಎಂದು ನಟಿಯ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments