Webdunia - Bharat's app for daily news and videos

Install App

ಜಗ್ಗೇಶ್ ಇನ್ನು ಮೂರು ದಿನ ಮನೆಯಿಂದ ಹೊರಬರಲ್ಲ!

Webdunia
ಬುಧವಾರ, 13 ಸೆಪ್ಟಂಬರ್ 2017 (12:01 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಇನ್ನು ಮೂರು ದಿನ ಮನೆಯಿಂದ ಹೊರ ಬರಲ್ವಂತೆ! ಹಾಗಂತ ಅವರೇ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಅದಕ್ಕೆ ಕಾರಣವನ್ನೂ ಹೇಳಿದ್ದಾರೆ.

 
ತಮ್ಮದೇ ಶೈಲಿಯಲ್ಲಿ ಟ್ವೀಟ್ ಮಾಡಿರುವ ಜಗ್ಗೇಶ್ ಅದೆಲ್ಲಿತ್ತೋ ವೈರಲ್ ಫಿವರ್ ಅಟಕಾಯ್ಸಿದೆ. ಇನ್ನು ಮೂರು ದಿನ ವೇಸ್ಟ್ ಆಯ್ತು. ಹಾಗಿದ್ರೂ ಮಧ್ಯೆ ಮಧ್ಯೆ ಟ್ವಿಟರ್ ನೋಡ್ತೀನಿ ಎಂದು ಜಗ್ಗೇಶ್ ಹೇಳಿದ್ದಾರೆ.

ಜಗ್ಗೇಶ್ ಗೆ ಜ್ವರ ಬಂದಿರುವ ಕಾರಣ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಕಿಲಾಡಿ ಕುಟುಂಬ ಶೂಟಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಹೀಗಾಗಿ ನಾಳೆ ಈ ಕಾರ್ಯಕ್ರಮ ಪ್ರಸಾರವಿಲ್ಲ.

ಇದನ್ನೂ ಓದಿ.. ಕಮಲ್ ಹಾಸನ್ ರಾಜಕೀಯ ಸೇರುವುದು ಖಚಿತ: ಯಾವ ಪಕ್ಷ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಮುಂದಿನ ಸುದ್ದಿ
Show comments