ನಟಿ ಶ್ರುತಿ ಮತ್ತು ಹಜರಿಕಾ ಸಂಬಂಧಕ್ಕೆ ನಟ ಕಮಲ್ ಹಾಸನ್ ಒಪ್ಪಿಗೆ ನೀಡಿದ್ದಾರಾ..?

Webdunia
ಗುರುವಾರ, 4 ಮಾರ್ಚ್ 2021 (10:59 IST)
ಚೆನ್ನೈ : ದಕ್ಷಿಣ ಭಾರತದ ಜನಪ್ರಿಯ ನಟಿ ಶ್ರುತಿ ಹಾಸನ್ ಅವರು ಈ ಹಿಂದೆ ಸಂಗೀತಗಾರ ಮೈಕೆಲ್ ಕೋರ್ಸೇಲ್ ಅವರೊಂದಿಗೆ ಸಂಬಂಧ ಹೊಂದಿದ್ದರು.  ಆ ಸಂಬಂಧ ಮುರಿದ ಬಳಿಕ ಅವರು ನಟನಾ ವೃತ್ತಿಯನ್ನು ಪುನರಾರಂಭಿಸಿದರು.

ಪ್ರಸ್ತುತ ಅವರು ಸಂತನು ಹಜರಿಕಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಆತ ಇತ್ತೀಚೆಗೆ ಚೆನ್ನೈಗೆ ಬಂದಿದ್ದ ವೇಳೆ ಶ್ರುತಿ ಹಾಸನ್ ತಂದೆ ನಟ ಕಮಲ್ ಹಾಸನ್ ಅವರನ್ನು ಭೇಟಿ ಮಾಡಿದ್ದಾರೆ. ಇದೀಗ ಅವರು ಕಮಲ್ ಹಾಸನ್ ಕಲಾಕೃತಿಯನ್ನು ಬಿಡಿಸಿ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಕಮಲ್ ಹಾಸನ್ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ ಕಮಲ್ ಹಾಸನ್ ಅವರು ಶ್ರುತಿಯವರ ಮತ್ತು ಹಜರಿಕಾ ಸಂಬಂಧವನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments