Daily Horoscope
✕

ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ನಟ ಕಾರ್ತಿ

Webdunia
ಬುಧವಾರ, 7 ಅಕ್ಟೋಬರ್ 2020 (09:39 IST)
ಚೆನ್ನೈ : ನಟ ಕಾರ್ತಿ ಅವರ  ಪತ್ನಿ ರಂಜನಿ ಗರ್ಭಿಣಿಯಾಗಿದ್ದು, ಎರಡನೇ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ನಟ ಕಾರ್ತಿ 2011ರಲ್ಲಿ ರಂಜನಿಯೊಂದಿಗೆ ವಿವಾಹವಾಗಿದ್ದರು. ಮತ್ತು ಈ ದಂಪತಿಗೆ ಈಗಾಗಲೇ ಉಮಾಯಾಲ್ ಹೆಸರಿನ ಮಗಳಿದ್ದಾಳೆ. ಆಕೆಗೆ ಈಗ 7 ವರ್ಷವಾಗಿದ್ದು, ಇದೀಗ ನಟ ಕಾರ್ತಿ ದಂಪತಿ ಎರಡನೇ ಮಗುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಸೌಂದರ್ಯ ಶೆಟ್ಟಿ ಮಹಾ ಮೋಸವನ್ನು ಬಯಲಿಗೆಳೆದ್ರಾ ಕಿಚ್ಚ ಸುದೀಪ್: ಗಗನ್ ಗೆ ಹೀಗೆ ಮಾಡಿದ್ರಾ Video

BBK13: ವಾರದ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಈ ಇಬ್ಬರಿಗೆ ರುಬ್ಬೋದು ಗ್ಯಾರಂಟಿ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಮುಂದಿನ ಸುದ್ದಿ
Show comments