ಚೇತನ್ ಅಹಿಂಸಾ ವೀಸಾ ರದ್ದು ಮಾಡಿದ್ದಕ್ಕೆ ನಟ ಕಿಶೋರ್ ಆಕ್ರೋಶ

Webdunia
ಮಂಗಳವಾರ, 18 ಏಪ್ರಿಲ್ 2023 (18:20 IST)
Photo Courtesy: Twitter
ಬೆಂಗಳೂರು: ನಟ, ಸಾಮಾಜಿಕ ಹೋರಾಟಗಾರ, ಅನಿವಾಸೀ ಭಾರತೀಯ ಚೇತನ್ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಗೃಹ ಇಲಾಖೆ ಕ್ರಮದ ವಿರುದ್ಧ ನಟ ಕಿಶೋರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪದೇ ಪದೇ ವಿವಾದಾತ್ಮಕ ಹೇಳಿಕೆಗಳಿಂದ ಸಮಾಜದ ಸ್ವಾಸ್ಥ್ಯ ಕದಡಿಸುತ್ತಿದ್ದಾರೆ ಎಂಬ ಕಾರಣ ಇತ್ತೀಚೆಗಷ್ಟೇ ಕೇಂದ್ರ ಗೃಹ ಇಲಾಖೆ ಪ್ರವಾಸೀ ವೀಸಾ ರದ್ದು ಪಡಿಸಿ ಆದೇಶ ಹೊರಡಿಸಿತ್ತು.

ಇದರ ಬಗ್ಗೆ ಪ್ರತಿಕ್ರಿಯಿಸಿರುವ ಕಿಶೋರ್, ನಮ್ಮ ತಪ್ಪನ್ನು ಎತ್ತಿ ತೋರಿಸುವ, ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡೀಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ?’ ಎಂದು ಸುದೀರ್ಘ ಪತ್ರದ ಮೂಲಕ ಚೇತನ್ ಪರ ವಕಾಲತ್ತು ವಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments