Select Your Language

Notifications

webdunia
webdunia
webdunia
webdunia

ನಟ ಲಂಬೂ ನಾಗೇಶ್ ಇನ್ನಿಲ್ಲ

ನಟ ಲಂಬೂ ನಾಗೇಶ್ ಇನ್ನಿಲ್ಲ
ಬೆಂಗಳೂರು , ಶನಿವಾರ, 2 ಸೆಪ್ಟಂಬರ್ 2017 (10:39 IST)
ಬೆಂಗಳೂರು: ಕನ್ನಡದ ಹಲವು ಧಾರವಾಹಿ, ಸಿನಿಮಾಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದ ಲಂಬೂ ನಾಗೇಶ್ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

 
ಕನ್ನಡ ಸಿನಿಮಾಗಳಲ್ಲಿ ಮತ್ತು ಧಾರವಾಹಿಗಳಲ್ಲಿ ಹೆಚ್ಚಾಗಿ ಖಳ ನಟನ ಪಾತ್ರ ಮಾಡುತ್ತಿದ್ದ ಹಿರಿಯ ನಟ ಇಂತಹ ಪಾತ್ರಗಳ ಮೂಲಕವೇ ಜನಪ್ರಿಯರಾಗಿದ್ದರು. ಅಶ್ವಿನಿ ನಕ್ಷತ್ರಯಂತಹ ಧಾರಾವಾಹಿಯಲ್ಲದೆ,  ಪೊಲೀಸ್ ಸ್ಟೋರಿ, ನೀಲಕಂಠ, ನಾಗ ಮುಂತಾದ ಸಿನಿಮಾಗಳಲ್ಲೂ ನಟಿಸಿದ್ದರು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹನುಮಂತನಗರದ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ.. ಧೋನಿ ಭವಿಷ್ಯದ ಬಗ್ಗೆ  ರವಿಶಾಸ್ತ್ರಿ ಹೇಳಿದ್ದೇನು?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಗೆ ದರ್ಶನ್, ಬಿಜೆಪಿಗೆ ಸುದೀಪ್ ಗಾಳ!