ಲೂಸ್ ಮಾದ ಯೋಗಿ ಎಂಗೇಜ್ಡ್!

Webdunia
ಭಾನುವಾರ, 11 ಜೂನ್ 2017 (12:18 IST)
ಬೆಂಗಳೂರು: ದುನಿಯಾ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಿತರಾದ ನಟ ಲೂಸ್ ಮಾದ ಯೋಗಿ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ನೆರವೇರಿದೆ.

 
ಸಾಫ್ಟ್ ವೇರ್ ಉದ್ಯೋಗಿ ಸಾಹಿತ್ಯ ಜತೆ ಯೋಗಿ ಉಂಗುರ ಬದಲಾಯಿಸಿಕೊಂಡಿದ್ದಾರೆ. ಬಾಲ್ಯದ ಗೆಳತಿ ಸಾಹಿತ್ಯ ಮತ್ತು ಯೋಗಿಯದ್ದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್.

ಯಡಿಯೂರಿನಲ್ಲಿರುವ ಸಾಹಿತ್ಯ ನಿವಾಸದಲ್ಲಿ ಆಪ್ತೇಷ್ಟರ ಸಮ್ಮುಖದಲ್ಲಿ ಯೋಗಿ ಮತ್ತು ಸಾಹಿತ್ಯ ಉಂಗುರ ಬದಲಾಯಿಸಿಕೊಂಡರು. ಈ ಸಂದರ್ಭದಲ್ಲಿ ಉಭಯ ಕುಟುಂಬದವರ ಆಪ್ತೇಷ್ಟರು ಭಾಗವಹಿಸಿದ್ದರು. ನವಂಬರ್ ನಲ್ಲಿ ಈ ಜೋಡಿ ವಿವಾಹವಾಗಲಿದ್ದಾರೆ ಎಂದು ತಿಳಿದು ಬಂದಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್‌ ನಟ ರಣವೀರ್ ಸಿಂಗ್‌ಗೆ ಮತ್ತೇ ಬೆದರಿಕೆ ಕರೆ

ಅವಳಿ ಮಕ್ಕಳಿಗೆ ನಾಮಕರಣ ಮಾಡಿದ ರಾಮ್‌ಚರನ್‌, ಉಪಾಸನಾ

ಸಾಹಸಸಿಂಹ ಸೇರಿದಂತೆ ಹಲವು ಹಿಟ್‌ ಸಿನಿಮಾ ನೀಡಿದ ನಿರ್ದೇಶಕ ಜೋ ಸೈಮನ್‌ ಇನ್ನಿಲ್ಲ

ಖ್ಯಾತ ಗಾಯಕ ಉದಿತ್ ನಾರಾಯಣ್ ವಿರುದ್ಧ ಮೊದಲ ಪತ್ನಿ ಇದೆಂಥಾ ಆರೋಪ

30ಸಾವಿರ ಜನರ ನಡುವೆ ಕಳೆದುಹೋದ ಮಗುವಿಗೆ ಪೋಷಕರ ಹುಡುಕುವಲ್ಲಿ ಸೋನು ನಿಗಮ್ ಹೇಗೆ ಸಹಾಯ ಮಾಡಿದ್ರೂ ನೋಡಿ, ವಿಡಿಯೋ

ಮುಂದಿನ ಸುದ್ದಿ
Show comments