Webdunia - Bharat's app for daily news and videos

Install App

‘ಸರ್ಕಾರ್ ವಾರಿ ಪಾಟಾ’ ಚಿತ್ರದ ನಾಯಕಿ ಹೆಸರು ರಿವಿಲ್ ಮಾಡಿದ ನಟ ಮಹೇಶ್ ಬಾಬು

Webdunia
ಬುಧವಾರ, 21 ಅಕ್ಟೋಬರ್ 2020 (12:16 IST)
ಹೈದರಾಬಾದ್ : ನಿರ್ದೇಶಕ ಪರಶುರಾಮ್ ಪೆಟ್ಲಾ ಅವರ  ‘ಸರ್ಕಾರ್ ವಾರಿ ಪಾಟಾ’ ಚಿತ್ರದ ನಾಯಕಿ ಯಾರು ಎಂಬುದನ್ನು ಇದೀಗ ನಟ ಮಹೇಶ್ ಬಾಬು ರಿವಿಲ್ ಮಾಡಿದ್ದಾರೆ.

ನಿರ್ದೇಶಕ ಪರಶುರಾಮ್ ಪೆಟ್ಲಾ ಅವರ ‘ಸರ್ಕಾರ್ ವಾರಿ ಪಾಟಾ’ ಚಿತ್ರದಲ್ಲಿ ಮಹೇಶ್ ಬಾಬು ಅವರು ನಟಿಸುತ್ತಿದ್ದಾರೆ. ಇದರ ನಾಯಕಿ ಯಾರು ಎಂಬುದನ್ನು ಇಲ್ಲಿಯವರೆಗೆ ಚಿತ್ರತಂಡ ತಿಳಿಸಿರಲಿಲ್ಲ. ಆದರೆ ಶನಿವಾರ ಮಹೇಶ್ ಬಾಬು ಈ ವಿಚಾರ ರಿವಿಲ್ ಮಾಡಿದ್ದಾರೆ.

ಶನಿವಾರ ಹುಟ್ಟುಹಬ್ಬ ಆಚರಿಸಿಕೊಂಡ ನಟಿ ಕೀರ್ತಿ ಸುರೇಶ್ ಅವರಿಗೆ ಶುಭಕೋರಿದ ನಟ ಮಹೇಶ್ ಬಾಬು ‘ಸರ್ಕಾರ್ ವಾರಿ ಪಾಟಾ’ ಚಿತ್ರದ ನಾಯಕಿ ನೀವೆ ಎಂದು ಹೇಳಿದ್ದಾರೆ.ಇದಕ್ಕೆ ಸಂತಸಗೊಂಡ ನಟಿ ಕೀರ್ತಿ ಸುರೇಶ್ ಧನ್ಯವಾದ ತಿಳಿಸಿ ಮಹೇಶ್ ಬಾಬು ಸರ್ ನಿಮ್ಮೊಂದಿಗೆ ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದು, ಆ ದಿನಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments