Webdunia - Bharat's app for daily news and videos

Install App

ನಟ ಮಹೇಶ್ ಬಾಬು ಫಿಟ್ ನೆಸ್ ರಹಸ್ಯ ಬಯಲು!

Webdunia
ಶುಕ್ರವಾರ, 22 ಜನವರಿ 2021 (12:23 IST)
ಹೈದರಾಬಾದ್ : ಟಾಲಿವುಡ್ ನ ಸ್ಟಾರ್ ನಟ ಫ್ರಿನ್ಸ್ ಮಹೇಶ್ ಬಾಬು ಅವರು 45ನೇ ವಯಸ್ಸಿನಲ್ಲಿಯೂ ಇನ್ನೂ ಯಂಗ್ ಆಗಿ ಕಾಣುತ್ತಾರೆ. ಅವರು ಹೀಗೆ ಕಾಣುವುದರ ಹಿಂದಿನ ರಹಸ್ಯವೇನು ಎಂಬ ಪ್ರಶ್ನೆ ಅಭಿಮಾಮಿಗಳನ್ನು ಕಾಡುತ್ತಿದೆ. ಅದಕ್ಕೆ ಉತ್ತರ ಇಲ್ಲಿದೆ ನೋಡಿ.

ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಸಕ್ರಿಯರಾಗಿರುವ ಮಹೇಶ್ ಬಾಬು ಅವರು ಆಗಾಗ ಫೋಟೊ, ವಿಡಿಯೋಗಳನ್ನು ಅಪ್ ಲೋಡ್ ಮಾಡುತ್ತಿರುತ್ತಾರೆ. ಇತ್ತೀಚೆಗೆ ಅವರು ಮತ್ತೊಂದು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು ಅದರಲ್ಲಿ ಅವರು ಕಠಿಣವಾದ ವ್ಯಾಯಾಮ ಮಾಡುತ್ತಿದ್ದರು.  ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ಈ ವಿಡಿಯೋದಲ್ಲಿ ಮಹೇಶ್ ಬಾಬು ಅವರು ‘ಬಾಕ್ಸ್ ಜಂಪ್ಸ್’ ಮಾಡುತ್ತಿದ್ದರು. ವಿಡಿಯೋ ಕೇವಲ 15 ನಿಮಿಷಗಳಾಗಿದ್ದು ಇದಕ್ಕೆ 65,000ಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ಇದನ್ನು ನೋಡಿದ ಅವರ ಅಭಿಮಾನಿಗಳು ಅವರ ಫಿಟ್ ನೆಸ್ ಅನ್ನು ಹೊಗಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ್ದ ಮೂವರು ಅರೆಸ್ಟ್

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ಮುಂದಿನ ಸುದ್ದಿ
Show comments