Daily Horoscope

ನಟ ನೀನಾಸಂ ಸತೀಶ್ ಯಾವ ಕೆಲಸಕ್ಕೆ ಕೈ ಹಾಕಿದ್ದಾರೆ ಗೊತ್ತಾ…?

Webdunia
ಸೋಮವಾರ, 18 ಜೂನ್ 2018 (12:45 IST)
ಬೆಂಗಳೂರು : ಇತ್ತೀಚೆಗಷ್ಟೇ ತಾನೊಂದು ಹೊಸ ಕೆಲಸ ಮಾಡಲು ಮುಂದಾಗಿದ್ದು, ಸದ್ಯದಲ್ಲೆ ಅದರ ಬಗ್ಗೆ ಮಾಹಿತಿ ಕೊಡುತ್ತೇನೆ ಎಂದು  ತಿಳಿಸಿದ್ದ ಸ್ಯಾಂಡಲ್ ವುಡ್ ನಟ ಸತೀಶ್ ಅವರು ಇದೀಗ ಆ ಹೊಸ ಯೋಜನೆಯ ಬಗ್ಗೆ ಬಹಿರಂಗಪಡಿಸಿದ್ದಾರೆ.


ಅದೇನೆಂದರೆ ನಟ ಸತೀಶ್ ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹುಲ್ಲೆಗಾಲ ಹಳ್ಳಿಯನ್ನು ದತ್ತು ಪಡೆದುಕೊಂಡಿದ್ದಾರೆ. ಈ ಮೂಲಕ ಹಳ್ಳಿಗಳ ಸಮಸ್ಯೆಯನ್ನು ಬಗೆಹರಿಸಿ, ಆ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಬೇಕೆಂಬ ಆಶಯದೊಂದಿಗೆ ಮಹತ್ವದ ಕೆಲಸವೊಂದಕ್ಕೆ ಕೈಹಾಕಿದ್ದಾರೆ. ಈ ವಿಷ್ಯವನ್ನು ಖುದ್ದು ಸತೀಶ್ ಅವರೇ ಫೇಸ್‍ಬುಕ್ ನಲ್ಲಿ ತಿಳಿಸಿದ್ದಾರೆ.


ಟೀಮ್ ಸತೀಶ್ ಪಿಕ್ಚರ್ಸ್ ಅಡಿಯಲ್ಲಿ ಸತೀಶ್ ನೀನಾಸಂ ಅವರ ಸಾರಥ್ಯದಲ್ಲಿ ಹುಲ್ಲೆಗಾಲ ಹಳ್ಳಿಯನ್ನು ದತ್ತು ಪಡೆಯಲಾಗಿದ್ದು, ಸಹಾಯ ಮಾಡಬೇಕೆಂಬ ತುಡಿತ ಇರುವವರು, ಟೀಮ್ ಸತೀಶ್ ಪಿಕ್ಚರ್ಸ್‌ಗೆ ಸೇರಿಕೊಳ್ಳಬಹುದು, ಆದರೆ ತಂಡಕ್ಕೆ ಸೇರುವವರಿಗೆ ಕೆಲವೊಂದಿಷ್ಟು ಷರತ್ತುಗಳು ಅನ್ವಯವಾಗುವುದಾಗಿ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments