ಸುಶಾಂತ್ ಸಿಂಗ್ ಸಾವನ್ನು ತಮಾಷೆ ಮಾಡಿದ ಪತ್ರಕರ್ತನ ವಿರುದ್ಧ ನಟ ನಿಖಿಲ್ ಸಿದ್ಧಾರ್ಥ ಗರಂ

Webdunia
ಶನಿವಾರ, 22 ಆಗಸ್ಟ್ 2020 (10:04 IST)
ಹೈದರಾಬಾದ್ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ವಹಿಸಿದೆ. ಈ ಬಗ್ಗೆ ಪತ್ರಕರ್ತರೊಬ್ಬರು ವ್ಯಂಗ್ಯ ಮಾಡಿದ್ದು ಇದಕ್ಕೆ ತೆಲುಗು ನಟ ನಿಖಿಲ್ ಸಿದ್ಧಾರ್ಥ್ ಕಿಡಿಕಾರಿದ್ದಾರೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಕ್ಕೆ ಪತ್ರಕರ್ತ ಶ್ರೀನಿವಾಸನ್ ಜೈನ್ , ಸಿಬಿಐ ಮಾತ್ರವೇ? ಇಂಟರ್ ಪೋಲ್ ಇಲ್ಲವೇ? ಎಂದು ವ್ಯಂಗ್ಯಮಾಡಿ ಪೋಸ್ಟ್ ಹಾಕಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನಟ ನಿಖಿಲ್ ಸಿದ್ಧಾರ್ಥ್, ಸರ್. ಇದು ಆತ್ಮಹತ್ಯೆ ಎಂಬ ತೀರ್ಮಾನಕ್ಕೆ ಹೇಗೆ ಬಂದಿದ್ದೀರಿ? ಸುಪ್ರೀಂ ಕೋರ್ಟ್ ಸಿಬಿಐ ವಿಚಾರಣೆಗೆ ಅನುಮತಿ ನೀಡಿದೆ ಅಂದ್ರೆ ಭಾರತವು ಸತ್ಯವನ್ನು ತಿಳಿಯಲು ಬಯಸಿದೆ. ಇದನ್ನು ನೀವು ತಮಾಷೆ ಎಂದು ಕರೆಯುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments