Select Your Language

Notifications

webdunia
webdunia
webdunia
webdunia

ಈ ಚಿತ್ರಕ್ಕಾಗಿ ತೂಕ ಇಳಿಸಿಕೊಳ್ಳಲಿದ್ದಾರಂತೆ ನಟ ಪವನ್ ಕಲ್ಯಾಣ್

ಈ ಚಿತ್ರಕ್ಕಾಗಿ ತೂಕ ಇಳಿಸಿಕೊಳ್ಳಲಿದ್ದಾರಂತೆ ನಟ ಪವನ್ ಕಲ್ಯಾಣ್
ಹೈದರಾಬಾದ್ , ಬುಧವಾರ, 24 ಫೆಬ್ರವರಿ 2021 (13:25 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಲಯಾಳಂ ಚಿತ್ರ ‘ಅಯ್ಯಪ್ಪನೂಮ್ ಕೊಶಿಯಮ್’ ಚಿತ್ರದ ರಿಮೇಕ್ ನಲ್ಲಿ ನಟಿಸಲಿದ್ದಾರೆ.ಈ ಚಿತ್ರದಲ್ಲಿ ಅವರ ಜೊತೆ ಬಾಹುಬಲಿ ಖ್ಯಾತಿಯ ರಾಣಾ ದಗ್ಗುಬಾಟಿ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ ಈ ಚಿತ್ರದಲ್ಲಿ ಪವನ್ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ನಡುವಿನ ಮುಖಾಮುಖಿ ದೃಶ್ಯಗಳು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಹಾಗಾಗಿ ಈ ಚಿತ್ರದ ಮುಂದಿನ ಶೂಟಿಂಗ್ ಪೊಲ್ಲಾಚಿಯಲ್ಲಿ ಪ್ರಾರಂಭವಾಗಲಿದೆ ಎನ್ನಲಾಗಿದೆ. ಅಲ್ಲದೇ ಈ ಚಿತ್ರಕ್ಕಾಗಿ ಪವನ್ ಕಲ್ಯಾಣ್ ಅವರು ತೂಕ ಇಳಿಸಲು ಮುಂದಾಗಿದ್ದಾರಂತೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ ಜಿವಿ ‘ಡಿ ಕಂಪೆನಿ’ ಚಿತ್ರ ಐಟಂ ಸಾಂಗ್ ನಲ್ಲಿ ಕುಣಿಯಲಿದ್ದಾಳೆ ಅಪ್ಸರಾ ರಾಣಿ