Select Your Language

Notifications

webdunia
webdunia
webdunia
webdunia

ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬರ್ತ್ ಡೇ ಕ್ಯಾನ್ಸಲ್

ಪವರ ಸ್ಟಾರ್

ಸ್ಯಾಂಡಲ್ ವುಡ್ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬರ್ತ್ ಡೇ ಸೆಲೆಬ್ರೇಷನ್ ಕ್ಯಾನ್ಸಲ್ ಮಾಡಲಾಗಿದೆ.
 

ಮಾರ್ಚ್ 17 ರಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರ 44 ನೇ ಜನ್ಮದಿನಾಚರಣೆ ಸೆಲೆಬ್ರೆಷನ್ ಇತ್ತು. ಆದರೆ ಟ್ವಿಟ್ ಮಾಡುವ ಮೂಲಕ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ ಅಂತ ನಟ ಪುನೀತ್ ಸ್ಪಷ್ಟಪಡಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ನಟ ಪುನೀತ್ ರಾಜಕುಮಾರ್, ಕೊರೊನಾ ವೈರಸ್ ಬಗ್ಗೆ ಜಾಗೃತರಾಗಬೇಕು. ಈ ವರ್ಷ ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ನಮ್ಮ ಮನೆ ಕಡೆ ಅಭಿಮಾನಿಗಳು ಬರಬಾರದು ಅಂತ ಮನವಿ ಮಾಡಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ವಿರಾಟ ಪರ್ವ ಟೀಸರ್ ಔಟ್..!