Webdunia - Bharat's app for daily news and videos

Install App

ನಟ ಪೃಥ್ವಿರಾಜ್ ವಿರುದ್ಧ ಅಭಿಮಾನಿಗಳು ಕೆರಳಿದ್ದೇಕೆ?

Webdunia
ಸೋಮವಾರ, 11 ಜುಲೈ 2022 (16:29 IST)
ಕೊಚ್ಚಿ: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ವಿರುದ್ಧ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ. ನಟನ ಹೊಸ ಸಿನಿಮಾ ‘ಕಡುವ’ದಲ್ಲಿ ಡೈಲಾಗ್ ಒಂದು ಅಭಿಮಾನಿಗಳನ್ನು ಕೆರಳಿಸಿದೆ.

ಶಾಜಿ ಕೈಲಾಶ್ ನಿರ್ದೇಶನದ ಕಡುವ ಸಿನಿಮಾವನ್ನು ಪೃಥ್ವಿರಾಜ್ ಸ್ವಂತ ಬ್ಯಾನರ್ ನಲ್ಲಿ ನಿರ್ಮಿಸಿದ್ದರು. ಈ ಸಿನಿಮಾದಲ್ಲಿ ಪೋಷಕರ ತಪ್ಪಿನಿಂದ ಅಂಗವಿಕಲ ಮಕ್ಕಳು ಹುಟ್ಟುತ್ತಾರೆ ಎಂಬ ಡೈಲಾಗ್ ಇತ್ತು. ಈ ಡೈಲಾಗ್ ಅಂಗವಿಕಲ ಮಕ್ಕಳ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದೀಗ ತಪ್ಪಿನ ಅರಿವಾಗುತ್ತಿದ್ದಂತೇ ಶಾಜಿ ಕೈಲಾಶ್ ಹಾಗೂ ಪೃಥ್ವಿರಾಜ್ ಸೋಷಿಯಲ್ ಮೀಡಿಯಾ ಮೂಲಕ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments