ಕನ್ನಡಿಗರನ್ನು ಹೊಗಳಿದ ಮಲಯಾಳಂ ನಟ ಪೃಥ್ವಿರಾಜ್

Webdunia
ಶನಿವಾರ, 25 ಜೂನ್ 2022 (17:04 IST)
ಬೆಂಗಳೂರು: ತಮ್ಮ ಮುಂಬರುವ ಸಿನಿಮಾ ಕಡುವ ಪ್ರಚಾರಾರ್ಥವಾಗಿ ಬೆಂಗಳೂರಿಗೆ ಬಂದಿರುವ ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಕನ್ನಡಿಗರನ್ನು ಹೊಗಳಿದ್ದಾರೆ.

ಕನ್ನಡದಲ್ಲಿ ಇತ್ತೀಚೆಗೆ ಬಿಡುಗಡೆಯಾಗಿರುವ ಕೆಜಿಎಫ್ 2, 777 ಚಾರ್ಲಿ ಸಿನಿಮಾವನ್ನು ಮಲಯಾಳಂನಲ್ಲಿ ಪ್ರೆಸೆಂಟ್ ಮಾಡಿದ್ದ ಪೃಥ್ವಿರಾಜ್ ಇಲ್ಲಿನ ಸಿನಿಮಾಗಳು ಜನಪ್ರಿಯವಾಗುತ್ತಿರುವ ರೀತಿ ನೋಡಿದರೆ ಈಗ ಸಿನಿಮಾ ಕೇವಲ ಒಂದು ಭಾಷೆಗೆ ಸೀಮಿತವಾಗಿಲ್ಲ ಎನ್ನುವುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.

ಅಲ್ಲದೆ, ತಾವು ನಟಿಸಿ ಇತ್ತೀಚೆಗೆ ಬಿಡುಗಡೆಯಾಗಿದ್ದ ‘ಜನಗಣಮನ’ ಸಿನಿಮಾ ಬೆಂಗಳೂರಿನಲ್ಲಿ ಅತೀ ಹೆಚ್ಚು ವೀಕ್ಷಣೆ ಪಡೆದಿರುವುದರ ಬಗ್ಗೆಯೂ ಹೇಳಿಕೊಂಡಿರುವ ಪೃಥ್ವಿರಾಜ್ ಕನ್ನಡಿಗರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಬೆಂಗಳೂರು ಭೇಟಿ ವೇಳೆ ತಮ್ಮ ಚಿತ್ರ ‘ಕಡುವ’ಗೆ ಕನ್ನಡದಲ್ಲೂ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ವೇಳೆ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ. ಹರೀಶ್ ಅವರನ್ನೂ ಭೇಟಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments