Webdunia - Bharat's app for daily news and videos

Install App

ನಟ ಪುನೀತ ರಾಜ್ ಕುಮಾರ್ ಆಗಲಿ ಇಂದಿಗೆ 2 ವರ್ಷ

Webdunia
ಭಾನುವಾರ, 29 ಅಕ್ಟೋಬರ್ 2023 (14:42 IST)
ರಾಜ್ಯಾದ್ಯಂತ ಇಂದು 'ಪರಮಾತ್ಮ'ನ ಪುಣ್ಯಸ್ಮರಣೆ ನಡೆಯುತ್ತಿದೆ.ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 2 ವರ್ಷವಾಗಿದೆ.ಕರುನಾಡ ಜನತೆಯ ಪ್ರೀತಿಯ ಅಪ್ಪು ಅಗಲಿಕೆಗೆ 2ವರ್ಷ.ನಾಡಿನಾದ್ಯಂತ  ಅಪ್ಪು ಅಭಿಮಾನಿಗಳಿಂದ ಅಪ್ಪು ಪ್ರತಿಮೆಗೆ ಪೂಜೆ ಸಲ್ಲಿಕೆ ಮಾಡಲಾಗಿದೆ.
 
ಸಮಾಜ ಮುಖಿ ಕೆಲಸಗಳಿಂದ ಪುನೀತ ರಾಜ್ ಕುಮಾರ್ ಹೆಸರುಮಾಡಿದ್ದು.ಪುನೀತ್ ರಾಜ್​ಕುಮಾರ್​​ ಅವರನ್ನು ಅಭಿಮಾನಿಗಳು ಆರಾಧಿಸುತ್ತಿದ್ದಾರೆ.ಒಂದಲ್ಲ ಒಂದು ರೀತಿಯಲ್ಲಿ ಪುನೀತ್ ರಾಜ್​​ಕುಮಾರ್ ಅವರನ್ನು ಈಗಲೂ ಜನ ನೆನಪು ಮಾಡಿಕ್ಕೊಳುತ್ತಾರೆ.ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದ್ದು,2ನೇ ವರ್ಷದ ಪುಣ್ಯಸ್ಮರಣೆಗೆ ಅಪ್ಪು ಸಮಾಧಿ ನಿರ್ಮಾಣ ಮಾಡಲಾಗಿದೆ

.ರಾಜ್​ ಕುಟುಂಬಸ್ಥರು ಸಮಾಧಿ‌ ನಿರ್ಮಿಸಿದ್ದಾರೆ.ಪುನೀತ್ ರಾಜ್ ಕುಮಾರ್​ ಸ್ಮಾರಕವನ್ನು ಬಿಳಿ ಮಾರ್ಬಲ್ಸ್​ ​ನಲ್ಲಿ ನಿರ್ಮಾಣ ಮಾಡಲಾಗಿದೆ.ಸ್ಮಾರಕದ ಮೇಲೆ ಪುನೀತ್ ರಾಜ್ ಕುಮಾರ್ ಫೋಟೋ ಕೂಡ ಹಾಕಲಾಗಿದೆ.ಸ್ಮಾರಕದ ಸುತ್ತಲ್ಲೂ ಸಾದೇನಹಳ್ಳಿ ಕಲ್ಲಿನ ಚಪ್ಪಡಿ ಹೊದಿಸಲಾಗಿದೆ.ಅಣ್ಣಾವ್ರ ಸ್ಮಾರಕದ ರೀತಿಯಲ್ಲೇ ಪುನೀತ್ ಸ್ಮಾರಕ ನಿರ್ಮಾಣ ಮಾಡಲಾಗಿದೆ. ಪುನೀತ್ ರಾಜ್​ಕುಮಾರ್​ ಕುಟುಂಸ್ಥರು ಸಮಾಧಿ ಸ್ಥಳಕ್ಕೆ ಬರಲಿದ್ದಾರೆ.

ಅಶ್ವಿನಿ ಪುನೀತ್ ರಾಜ್​​ಕುಮಾರ್ ಹಾಗೂ ಮಕ್ಕಳು ಪೂಜೆ ಸಲ್ಲಿಸಲಿದ್ದಾರೆ.ರಾಘಣ್ಣ, ಶಿವಣ್ಣ ಸೇರಿದಂತೆ ಕುಟಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಮುಂದಿನ ಸುದ್ದಿ
Show comments