ಪತ್ನಿಯ ದೂರಿನಿಂದ ನೊಂದಿದ್ದೇನೆ, ಇನ್ಮುಂದೆ ಏನೂ ಪ್ರಶ್ನೆ ಮಾಡ್ಬೇಡಿ ಎಂದ ನಟ ರಾಜೇಶ್ ಧ್ರುವ

Webdunia
ಭಾನುವಾರ, 24 ಫೆಬ್ರವರಿ 2019 (08:55 IST)
ಬೆಂಗಳೂರು: ಪತ್ನಿಗೆ ಗೃಹ ಹಿಂಸೆ ನೀಡಿದ ಕೇಸ್ ನಲ್ಲಿ ಸಿಕ್ಕಿಹಾಕಿಕೊಂಡಿರುವ ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ ನಟ ರಾಜೇಶ್ ಧ್ರುವ ಸೋಷಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಿಗೆ ಮನವಿಯೊಂದನ್ನು ಮಾಡಿದ್ದಾರೆ.


ಇದು ನನ್ನ ವೈಯಕ್ತಿಕ ಸಮಸ್ಯೆ. ಇದರ ಬಗ್ಗೆ ಇನ್ನು ಯಾವುದೇ ಮಾಧ‍್ಯಮಗಳಿಗೆ, ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಲ್ಲ. ಏನೇ ಇದ್ದರೂ ಕಾನೂನಿನ ಮೂಲಕ ಕೋರ್ಟ್ ನಲ್ಲೇ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ನಾನು ಹಿಂದೆ ಹೇಳಿರುವುದು ಮತ್ತು ಇನ್ನು ಮುಂದೆ ಹೇಳುವ ಉತ್ತರಗಳೂ ಒಂದೇ ಆಗಿರುತ್ತದೆ. ನಾನು ಹೇಳಿದ್ದೆಲ್ಲವೂ ಸತ್ಯ. ಇನ್ನು ಮುಂದೆ ಯಾವುದೇ ಸಾರ್ವಜನಿಕ ಹೇಳಿಕೆ ಕೊಡಲ್ಲ. ಘಟನೆಯಿಂದ ನಾನು ತುಂಬಾ ನೊಂದಿದ್ದೇನೆ. ನನ್ನ ತಾಯಿಯ ಕಾಳಜಿ ವಹಿಸಬೇಕಿದೆ ಎಂದು ರಾಜೇಶ್ ಮನವಿ ಮಾಡಿದ್ದಾರೆ.

ರಾಜೇಶ್ ವಿರುದ್ಧ ಆರೋಪ ಕೇಳಿಬರುತ್ತಿದ್ದಂತೆ ಹಲವರು ಅವರ ಫೇಸ್ ಬುಕ್ ಪೇಜ್ ಮುಖಾಂತರ ಟ್ರೋಲ್ ಮಾಡಿದ್ದರು. ಈ ಎಲ್ಲಾ ಬೆಳವಣಿಗೆ ನಂತರ ಇದೀಗ ಸ್ಪಷ್ಟನೆ ಬರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments