ನಟ ರಾಜೇಶ್ ಅಂತಿಮ ದರ್ಶನ

Webdunia
ಶನಿವಾರ, 19 ಫೆಬ್ರವರಿ 2022 (11:05 IST)
ಇಂದು ಬೆಳಗಿನ ಜಾವ ನಿಧನರಾದ ಹಿರಿಯ ನಟ ರಾಜೇಶ್ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡುವುದಾಗಿ ನಟ, ರಾಜೇಶ್ ಅವರ ಅಳಿಯ ಅರ್ಜುನ್ ಸರ್ಜಾ ತಿಳಿಸಿದ್ದಾರೆ.

ಕೋವಿಡ್ ಆತಂಕದ ನಡುವೆಯೂ ಸರಕಾರದ ನಿಯಮ ಪಾಲಿಸಿಕೊಂಡು ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕುರಿತು ಮಾತನಾಡಿರುವ ಅರ್ಜುನ್ ಸರ್ಜಾ, “ಕಳೆದ ಹತ್ತು ದಿನಗಳಿಂದ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿತ್ತು.

ಮೊದಲು ಕೋವಿಡ್ ನಂತರ ಸಿಕೆಡಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಗುರುವಾರವಷ್ಟೇ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದರಿಂದ ಮನೆಗೆ ಕರೆತಂದಿದ್ದೆವು. ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ’ ಎಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BigBoss Season Finale: ದಿನ ಬಾಕಿಯಿರುವಾಗಲೇ ಗಿಲ್ಲಿ ಬಗ್ಗೆ ಶಿವಣ್ಣ ಶಾಕಿಂಗ್ ಮಾತು

ಬಿಗ್‌ಬಾಸ್‌ ಶೋ ಫೈನಲ್‌ ವಾರ ಶುರುವಾಗುತ್ತಿದ್ದಂತೆ ಪ್ರೋಗ್ರಾಂ ಹೆಡ್‌ಗೆ ಬಿಗ್‌ಶಾಕ್‌: ಕಾರಣ ಏನು ಗೊತ್ತಾ

ಅಣ್ಣಾವ್ರ 35 ವರ್ಷಗಳ ಪದ್ಧತಿ ಮುರಿದಿದ್ದ ಅಂಬರೀಶ್

ಕೊನೆಯ ದಿನದ ಚಿತ್ರೀಕರಣ ಮುಗಿಸಿದ ಪುಟ್ಟಕ್ಕನ ಮಕ್ಕಳು

ಸಂಕ್ರಾಂತಿಯಂದು ನಟಿ ಅಮೂಲ್ಯ ಅಭಿನಯದ ಪೀಕೂ ಸಿನಿಮಾದ ನಟನ ಘೋಷಣೆ

ಮುಂದಿನ ಸುದ್ದಿ
Show comments