ಅಣ್ಣನಿಗೆ ಹೃದಯಾಘಾತ, ಬೆಂಗಳೂರಿಗೆ ಬಂದು ಆರೋಗ್ಯ ವಿಚಾರಿಸಿದ ನಟ ರಜನಿಕಾಂತ್

Sampriya
ಶನಿವಾರ, 8 ನವೆಂಬರ್ 2025 (17:10 IST)
Photo Credit X
ಬೆಂಗಳೂರು: ಹೃದಯಾಘಾತವಾಗಿ ನಗರದ ಎಲೆಕ್ಟ್ರಾನಿಕ್ ಸಿಟಿಯ ನಾರಾಯಣ ಹೃದಯಾಲಯದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹೋದರ ಸತ್ಯನಾರಾಯಣ ರಾವ್ ಅವರನ್ನು ನೋಡಲು ರಜನಿಕಾಂತ್ ಅವರು ಆಗಮಿಸಿದ್ದಾರೆ. 

ಸತ್ಯನಾರಾಯಣ ರಾವ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೋ ಇಲ್ಲವೋ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ.

 ಸದ್ಯ ಚಿಕಿತ್ಸೆ ಮುಂದುವರಿದಿದೆ. ಬೆಂಗಳೂರಿನ ಹೊಸಕೆರೆ ಹಳ್ಳಿಯ ನಂದಿ ಕಾರಿಡಾರ್ ನಿವಾಸಿಯಾಗಿರುವ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ 84 ವರ್ಷ ವಯಸ್ಸಾಗಿತ್ತು.

ಸ್ವತಃ ರಜನಿಕಾಂತ್ ಅವರೇ ತಮ್ಮ ಅಣ್ಣನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. 

ಇಂದು ಬೆಳಿಗ್ಗೆ ಬೆಂಗಳೂರಿಗೆ ಬಂದು ಸ್ವತಃ ತಾವೇ ಅಣ್ಣ ಸತ್ಯನಾರಾಯಣ ಅವರನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದಾರೆ ನಟ ರಜನಿಕಾಂತ್. 

ಈ ಹಿಂದೆಯೂ ಅವರಿಗೆ ಹೃದಯಾಘಾತವಾಗಿತ್ತು. ಚಿಕಿತ್ಸೆ ಪಡೆದು ಮತ್ತೆ ನಾರ್ಮಲ್ ಆಗಿದ್ದರು ಎಂಬ ಮಾಹಿತಿ ಇದೆ. ಆದರೆ, ಈಗ ವಯೋಸಹಜ ಅನಾರೋಗ್ಯ ಕೂಡ ಅವರನ್ನು ಬಾಧಿಸುತ್ತಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಕಾಂತಾರ ಚಾಪ್ಟರ್ 1 ಸಕ್ಸಸ್‌ ಮೀಟ್‌: ಗೆಲುವಿನ ಸಂಭ್ರಮದಲ್ಲಿ ಮಿಂದೆದ್ದ ಚಿತ್ರತಂಡ

ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ತಪರಾಕಿ ನೀಡಿದ ಕೋರ್ಟ್

ನನಗಾಗಿ ನನ್ನ ಹುಡುಗ ಯುದ್ಧ ಮಾಡಕ್ಕೂ ರೆಡಿ ಇರಬೇಕು: ರಶ್ಮಿಕಾ ಮಂದಣ್ಣ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ಮುಂದಿನ ಸುದ್ದಿ
Show comments