ಫೆಬ್ರವರಿ 26ರಂದು ಸುದ್ದಿಗೋಷ್ಠಿ ಕರೆದ ನಟ ರಜನೀಕಾಂತ್

Webdunia
ಗುರುವಾರ, 25 ಫೆಬ್ರವರಿ 2021 (12:32 IST)
ಚೆನ್ನೈ : ಸಿನಿಮಾ ಹಾಗೂ ರಾಜಕೀಯದಿಂದ ದೂರವಿದ್ದು, ಸ್ವಲ್ಪ ದಿನಗಳ ಕಾಲ ಮನೆಯಲ್ಲಿ  ವಿಶ್ರಾಂತಿ ಪಡೆಯುತ್ತಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಅವರು  ಇದೀಗ ಸಡನ್ ಆಗಿ ಸುದ್ದಿಗೋಷ್ಠಿ ಕರೆದಿದ್ದಾರೆ.

ಆರೋಗ್ಯ ಸ್ಥಿತಿಯಿಂದ ರಾಜಕೀಯದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಘೋಷಣೆ ಮಾಡಿದ್ದರು. ಆದರೆ ಈಗ ಫೆಬ್ರವರಿ 26ರಂದು ಚೆನ್ನೈನ ಸ್ಟಾರ್ ಹೋಟೆಲ್ ನಲ್ಲಿ ರಜನೀಕಾಂತ್ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಇದು ಹಲವರಲ್ಲಿ ಆಶ್ವರ್ಯವನ್ನುಂಟು ಮಾಡಿದೆ.

ಅಲ್ಲದೇ ಇತ್ತೀಚೆಗೆ ಕಮಲ್ ಹಾಸನ್ ಅವರನ್ನು ಭೇಟಿ ಮಾಡಿ  ತಮ್ಮ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು.  ಹಾಗಾಗಿ ರಜನೀಕಾಂತ್ ಸುದ್ದಿಗೋಷ್ಠಿ ತೀವ್ರ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ನಟ ಹೊಸ ಚಿತ್ರ ಘೋಷಣೆ ಮಾಡುತ್ತಾರೆಯೇ ಎಂದು ಸಿನಿಮಾ ಪ್ರಿಯರು ಕಾತುರಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments