Webdunia - Bharat's app for daily news and videos

Install App

ನಟ ರಜನಿಕಾಂತ್ ಪತ್ನಿ ಮಾಲೀಕತ್ವದ ಶಾಲೆಗೆ ಬೀಗಮುದ್ರೆ

Webdunia
ಬುಧವಾರ, 16 ಆಗಸ್ಟ್ 2017 (16:32 IST)
ಬಾಡಿಗೆ ನೀಡುವಲ್ಲಿ ವಿಫಲವಾಗಿದ್ದರಿಂದ ಬಹುಭಾಷಾ ನಟ ಸೂಪರ್‌ ಸ್ಟಾರ್ ತಲೈವಾ ರಜನಿಕಾಂತ್ ಪತ್ನಿ ಮಾಲೀಕತ್ವದ ಶಾಲೆಗೆ, ಶಾಲಾ ಕಟ್ಟದ ಮಾಲೀಕ ಬೀಗ ಜಡಿದಿರುವ ಘಟನೆ ವರದಿಯಾಗಿದೆ. 
ನಟ ರಜನಿಕಾಂತ್ ಪತ್ನಿ ಲತಾ , ಚೆನ್ನೈನಲ್ಲಿರುವ  ಶಾಲಾ ಕಟ್ಟಡದ ಮಾಲೀಕನಿಗೆ ಬಾಡಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಶಾಲೆಗೆ ಬೀಗ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ನಟ ರಜನಿಕಾಂತ್ ಪತ್ನಿ ಲತಾ ಶಾಲೆಯ ಸಂಚಾಲಕರಾಗಿದ್ದಾರೆ. ಶಾಲಾ ಕಟ್ಟಡದ ಮಾಲೀಕನಿಗೆ ಬಾಡಿಗೆ ಪಾವತಿಸದೆ ಸತಾಯಿಸುತ್ತಿದ್ದರಿಂದ ಆಕ್ರೋಶಗೊಂಡ ಮಾಲೀಕ, ಶಾಲೆಗೆ ಬೀಗ ಜಡಿದಿದ್ದಾನೆ. ಶಾಲೆಗೆ ಬೀಗ ಹಾಕಿರುವ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಓದುತ್ತಿರುವ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments