Webdunia - Bharat's app for daily news and videos

Install App

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವರ ದರ್ಶನ ಪಡೆದ ನಟ ರಕ್ಷಿತ್ ಶೆಟ್ಟಿ

Sampriya
ಮಂಗಳವಾರ, 26 ಮಾರ್ಚ್ 2024 (19:35 IST)
Photo Courtesy
ಬೆಳ್ತಂಗಡಿ: ಕನ್ನಡದ ಜನಪ್ರಿಯ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈಚೆಗೆ ರಿಷಬ್ ಶೆಟ್ಟಿ ಅವಬರು ತಮ್ಮ ಮನೆತನದ ದೈವರಾಧನೆಯಲ್ಲಿ ಪಾಲ್ಗೊಂಡಿದ್ದರು. ಅದರ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಸುರ್ಯ ದೇವಸ್ಥಾನದ ಭೇಟಿ ವೇಳೆ  ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯ ಗುತ್ತು ರಕ್ಷಿತ್ ಶೆಟ್ಟಿ ಅವರಿಗೆ ದೇವಸ್ಥಾನದ ವತಿಯಿಂದ ಗೌರವ ಸಲ್ಲಿಸಿ ಶುಭ ಹಾರೈಸಿದರು.

ಡಾ. ಸಂಪ್ರತಿ ವೈಶಾಖ್ ಸುರ್ಯ ಗುತ್ತು, ಶಶಿಧರ್ ಶೆಟ್ಟಿ ಬರೋಡಾ ನವಶಕ್ತಿ, ರವಿ ಚಕ್ಕಿತ್ತಾಯ ಮತ್ತಿತರರು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments