ನಟ ರಿತೇಶ್ – ಜೆನೆಲಿಯಾ ರೋಮ್ಯಾನ್ಸ್ ಮತ್ತೆ ಶುರು

Webdunia
ಭಾನುವಾರ, 11 ಅಕ್ಟೋಬರ್ 2020 (18:33 IST)
ಬಾಲಿವುಡ್ ನಟ ರಿತೇಶ್ ದೇಶಮುಖ್ ಮತ್ತು ನಟಿ ಜೆನೆಲಿಯಾ ಮದುವೆಯಾಗಿ ಸುಂದರವಾದ ಇಬ್ಬರು ಮಕ್ಕಳಿಗೆ ಜನ್ಮನೀಡಿದ್ದಾರೆ.

ಸೂಪರ್ ಜೋಡಿಗಳಲ್ಲಿ ಒಂದಾಗಿರುವ ರಿತೇಶ್ – ಜೆನೆಲಿಯಾ ಮತ್ತೆ ರೋಮ್ಯಾನ್ಸ್ ಶುರುಮಾಡಲಿದ್ದಾರೆ.
ಅರೇ, ಕನ್ ಫ್ಯೂಸ್ ಆಗಬೇಡಿ. ಈ ದಂಪತಿ ಇದೀಗ ರೋಮ್ಯಾನ್ಸ್ ಮಾಡಲು ಹೊರಟಿರುವುದು ಹೊಸ ಸಿನಿಮಾದಲ್ಲಿ ಅನ್ನೋದು ಸತ್ಯ.

ನಟ ರಿತೇಶ್ ಜೊತೆಗೆ ಸಿನಿಮಾದಲ್ಲಿ ಕೆಲಸ ಮಾಡಲು ನಟಿ ಜೆನೆಲಿಯಾ ಉತ್ಸುಕರಾಗಿದ್ದಾರೆ.

ಜೆನೆಲಿಯಾ ಮತ್ತು ರಿತೇಶ್ ಈಗಾಗಲೇ ಬಾಲಿವುಡ್ ಚಿತ್ರ "ತುಜೆ ಮೇರಿ ಕಸಮ್" (2003) ನ ಸೆಟ್‌ಗಳಲ್ಲಿ ಭೇಟಿಯಾಗಿದ್ದರು. "ಮಾಸ್ತಿ" (2004) ಮತ್ತು "ತೇರೆ ನಾಲ್ ಲವ್ ಹೋ ಗಯಾ" (2012) ಚಿತ್ರಗಳಲ್ಲಿ ನಟಿಸಿದ್ದಾರೆ.

ಮತ್ತೆ ಹೊಸ ಚಿತ್ರದಲ್ಲಿ ಜೋಡಿಯಾಗಿ ನಟಿಸಲು ಸಿದ್ಧತೆ ನಡೆಸುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು, ಕುಟುಂಬದವರ ಸಮ್ಮುಖದಲ್ಲಿ ಮೂರನೇ ಮದುವೆಯಾದ ಅಮೀರ್ ಖಾನ್

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಅಭಿಮಾನಿಗಳಿಂದ ಸಾಕ್ಷಿಗೆ ಬೆದರಿಕೆ ಹುಚ್ಚಾಟ ಒಂದೆಡೆಯಾದರೆ ನಟ ದರ್ಶನ್ ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಮೊದಲ ಸಿನಿಮಾದಲ್ಲಿ ಟ್ರೋಲ್ ಆಗಿದ್ದ ವಿನಯ್ ರಾಜ್ ಕುಮಾರ್: ಗ್ರಾಮಾಯಣ ಸಿನಿಮಾ ನೋಡಿದ ಪ್ರೇಕ್ಷಕರು ಏನಂದ್ರು ಗೊತ್ತಾ

ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾನೇ ಕಾಣಿಸ್ತಿದ್ದೀರಾ.. ಎಂದಾಗ ರಚಿತಾ ರಾಮ್ ರಿಯಾಕ್ಷನ್ ಏನಿತ್ತು ನೋಡಿ Video

ಮುಂದಿನ ಸುದ್ದಿ
Show comments