ಮೇಕಪ್ ಹಚ್ಚಿರುವಾಗಲೇ ಹೃದಯಾಘಾತ: ನಟ ರಾಕ್ ಲೈನ್ ಸುಧಾಕರ್ ಇನ್ನಿಲ್ಲ

Webdunia
ಗುರುವಾರ, 24 ಸೆಪ್ಟಂಬರ್ 2020 (11:56 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ಪೋಷಕ ನಟರಾದ ರಾಕ್ ಲೈನ್ ಸುಧಾಕರ್ ಇನ್ನಿಲ್ಲವಾಗಿದ್ದಾರೆ. ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.


ಹಲವು ಸಿನಿಮಾಗಳಲ್ಲಿ ಹಾಸ್ಯ ನಟ, ಪೋಷಕ ನಟರಾಗಿ ಗುರುತಿಸಿಕೊಂಡಿದ್ದ ಸುಧಾಕರ್ ಇಂದು ಶೂಟಿಂಗ್ ಗೆಂದು ಮೇಕಪ್ ಹಚ್ಚಿ ಕೂತಿರುವಾಗಲೇ ಹೃದಯಾಘಾತಕ್ಕೊಳಗಾಗಿದ್ದರು ಎನ್ನಲಾಗಿದೆ. ಅವರ ಸಾವಿಗೆ ನಿರ್ದೇಶಕ ತರುಣ್ ಸುಧೀರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅಣ್ಣಾ ಎಂತಲೇ ಅವರನ್ನು ಕರೆಯುತ್ತಿದ್ದೆ. ಅವರ ಸಾವು ಆಘಾತ ತಂದಿದೆ ಎಂದಿದ್ದಾರೆ. ‘ಪಂಚರಂಗಿ’, ಟೋಪಿವಾಲ, ಮಿಸ್ಟರ್ ಆಂಡ್ ಮಿಸೆಸ್ ರಾಮಚಾರಿ, ಮುಕುಂದ ಮುರಾರಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಸುಧಾಕರ್ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments