Daily Horoscope
✕

ನಟ ಸಂಜಯ್ ದತ್ ಕೆಜಿಎಫ್ 2 ಶೂಟಿಂಗ್ ಗೆ ಹಾಜರ್

Webdunia
ಶುಕ್ರವಾರ, 16 ಅಕ್ಟೋಬರ್ 2020 (18:37 IST)
ಬಾಲಿವುಡ್ ನಟ ಸಂಜಯ್ ದತ್ ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದಲ್ಲಿ ನಟಿಸೋಕೆ ಮತ್ತೆ ಸಿದ್ಧತೆ ನಡೆಸಿದ್ದಾರೆ.

ಕ್ಯಾನ್ಸರ್ ಗೆ ಚಿಕಿತ್ಸೆ ಪಡೆದುಕೊಂಡಿರುವ ನಟ ಸಂಜಯ್ ದತ್ ಗುಣಮುಖರಾಗುತ್ತಿದ್ದಾರೆ. ಈ ನಡುವೆ ನವೆಂಬರ್ ನಲ್ಲಿ ಕೆಜಿಎಫ್ 2 ಸಿನಿಮಾದ ಶೂಟಿಂಗ್ ಗೆ ಮತ್ತೆ ಹಾಜರಾಗುವ ಸಾಧ್ಯತೆ ಹೆಚ್ಚಿದೆ.

ವಿದೇಶದಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದಿರುವ ನಟ ಸಂಜಯ್ ದತ್ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿದೆ.

ಟ್ವಿಟ್ ಮಾಡಿರುವ ನಟ ಸಂಜಯ್ ದತ್ ಅಧೀರನ ಚಿತ್ರೀಕರಣಕ್ಕೆ ರೆಡಿಯಾಗುತ್ತಿರುವುದಾಗಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments